Bus Accident ಬಸ್ ಬ್ರೇಕ್ ಫೇಲ್: ನಾಲ್ವರು‌ ಪಾದಚಾರಿಗಳ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ

newsics.com ಮುಂಬೈ: ಮಹಾರಾಷ್ಟ್ರದ ಕುರ್ಲಾ ಪಶ್ಚಿಮ ರೈಲ್ವೆ ನಿಲ್ದಾಣದ ರಸ್ತೆಯಲ್ಲಿರುವ ಅಂಬೇಡ್ಕರ್ ನಗರದ ಬಳಿ ಬೃಹನ್‌ ಮುಂಬೈ ಎಲೆಕ್ಟ್ರಿಕ್ ಸಪ್ಲೈ ಅಂಡ್ ಟ್ರಾನ್ಸ್‌ ಪೋರ್ಟ್(ಬೆಸ್ಟ್) ಬಸ್ ಪಾದಚಾರಿಗಳ ಮೇಲೆ ಹರಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. 25ಕ್ಕೂ‌ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಿಯಾನ್ ಮತ್ತು ಕುರ್ಲಾ ಭಾಭಾ ಆಸ್ಪತ್ರೆಗೆ ರವಾನಿಸಲಾಗಿದೆ. ಬ್ರೇಕ್ ವೈಫಲ್ಯದಿಂದ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ. ಬೆಸ್ಟ್ ಬಸ್ ಕುರ್ಲಾ ನಿಲ್ದಾಣದಿಂದ ಅಂಧೇರಿಗೆ ತೆರಳುತ್ತಿದ್ದ ವೇಳೆ ಅಂಬೇಡ್ಕರ್ ನಗರದ ಬುದ್ಧ ಕಾಲೋನಿ ಬಳಿ ಈ … Continue reading Bus Accident ಬಸ್ ಬ್ರೇಕ್ ಫೇಲ್: ನಾಲ್ವರು‌ ಪಾದಚಾರಿಗಳ ಸಾವು, 25ಕ್ಕೂ ಹೆಚ್ಚು ಮಂದಿಗೆ ಗಾಯ