Child Sold ಗಂಡನ ಕಷ್ಟ ನೋಡಿ ಮಗು ಮಾರಿದ ತಾಯಿ! ಒಂದೂವರೆ ಲಕ್ಷ ರೂ.ಗಳಿಗೆ ಮಾರಾಟ, ನಾಲ್ವರ ಬಂಧನ
newsics.com ರಾಮನಗರ: ಗಂಡನ ಕಷ್ಟಕ್ಕೆ ನೆರವಾಗಲು ಇಲ್ಲಿನ ಯಾರಬ್ ನಗರದ ಮಹಿಳೆಯೊಬ್ಬರು ತನ್ನ ಒಂದು ತಿಂಗಳ ಗಂಡು ಮಗುವನ್ನು ಬೆಂಗಳೂರಿನ ಮಹಿಳೆಯೊಬ್ಬರಿಗೆ 1.50 ಲಕ್ಷ ರೂ.ಗಳಿಗೆ ಮಾರಾಟ ಮಾಡಿದ್ದಾರೆ. ರಾಮನಗರ ಪುರ ಠಾಣೆಗೆ ಮಹಿಳೆಯ ಪತಿ ಸದ್ದಾಂ ಪಾಷಾ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆತನ ಪತ್ನಿ ಹಾಗೂ ಮಧ್ಯಸ್ಥಿಕೆ ವಹಿಸಿದ ಮೂವರನ್ನು ಬಂಧಿಸಿದ್ದಾರೆ. ಮಾರಾಟ ಮಾಡಲಾಗಿದ್ದ ಒಂದು ತಿಂಗಳ ಹಸುಗೂಸು ಮೊಹಮ್ಮದ್ ಅಲಿ ಬೇಗ್‌ನನ್ನು ಪೊಲೀಸರು ವಶಕ್ಕೆ ಪಡೆದು, ಜಿಲ್ಲಾ ಮಕ್ಕಳ ರಕ್ಷಣಾ … Continue reading Child Sold ಗಂಡನ ಕಷ್ಟ ನೋಡಿ ಮಗು ಮಾರಿದ ತಾಯಿ! ಒಂದೂವರೆ ಲಕ್ಷ ರೂ.ಗಳಿಗೆ ಮಾರಾಟ, ನಾಲ್ವರ ಬಂಧನ
Copy and paste this URL into your WordPress site to embed
Copy and paste this code into your site to embed