S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು, ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ
newsics.com ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಸೋಮವಾರ ತಡರಾತ್ರಿ(ಡಿ.9) ನಿಧನರಾದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದಲ್ಲಿರುವ ಕೃಷ್ಣ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬುಧವಾರ(ಡಿ.11) ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆಯನ್ನು ಬುಧವಾರ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಕರ್ನಾಟಕದ ಮಂಡ್ಯ … Continue reading S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು, ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ
Copy and paste this URL into your WordPress site to embed
Copy and paste this code into your site to embed