S M Krishna passes away ಮಾಜಿ ಸಿಎಂ ಎಸ್.ಎಂ. ಕೃಷ್ಣ ಇನ್ನಿಲ್ಲ

newsics.com ಬೆಂಗಳೂರು: ಹಿರಿಯ ರಾಜಕಾರಣಿ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ಸೋಮವಾರ ತಡರಾತ್ರಿ 2:30ರ ಹೊತ್ತಿಗೆ ನಿಧನರಾದರು. ಸದಾಶಿವನಗರದ ತಮ್ಮ ನಿವಾಸದಲ್ಲಿ ತಡರಾತ್ರಿ ಅವರು ಕೊನೆಯುಸಿರೆಳೆದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಲ್ಲದೆ ಕಳೆದ ಆರು ತಿಂಗಳಿಂದ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿದ್ದ ಅವರು 1999 ರಿಂದ 2004 ರವರೆಗೆ ಕರ್ನಾಟಕ … Continue reading S M Krishna passes away ಮಾಜಿ ಸಿಎಂ ಎಸ್.ಎಂ. ಕೃಷ್ಣ ಇನ್ನಿಲ್ಲ