Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > METRO ನಾಳೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ: BMRCL ಸ್ಪಷ್ಟನೆ
ಕರ್ನಾಟಕಪ್ರಮುಖ

METRO ನಾಳೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ: BMRCL ಸ್ಪಷ್ಟನೆ

Share
1 Min Read
SHARE

newsics.com

ಬೆಂಗಳೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆಯನ್ನು ಘೋಷಿಸಲಾಗಿದೆ. ಹೀಗಾಗಿ ನಮ್ಮ ಮೆಟ್ರೋದ ಅಧಿಕಾರಿ, ಸಿಬ್ಬಂದಿಗಳಿಗೆ ಮಾತ್ರವೇ ರಜೆಯನ್ನು ಘೋಷಿಸಲಾಗಿದೆ. ಅದರ ಹೊರತಾಗಿ ನಮ್ಮ ಮೆಟ್ರೋ ರೈಲು ಸಂಚಾರ ಸೇವೆ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂಬುದಾಗಿ ಬಿಎಂಆರ್ ಸಿಎಲ್ ಸ್ಪಷ್ಟ ಪಡಿಸಿದೆ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬೆಂಗಳೂರು ಮೆಟ್ರೋ ರೈಲ್ ನಿಗಮ ನಿಯಮಿತ(BMRCL), ಮೆಟ್ರೋ ಕಾರ್ಯಾಚರಣೆಗಳು ಅತ್ಯಗತ್ಯ ಸೇವೆಯಾಗಿದೆ. ಅದನ್ನು ನಿಲ್ಲಿಸಲು ಸಾಧ್ಯವಿಲ್ಲ. ನಾಳೆ ಸಾಮಾನ್ಯ ವೇಳಾಪಟ್ಟಿಯ ಪ್ರಕಾರ ಮೆಟ್ರೋ ಚಲಿಸುತ್ತದೆ ಎಂಬುದಾಗಿ ತಿಳಿಸಿದೆ.

ರಾಜ್ಯ ಸರ್ಕಾರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ

TAGGED:METRO Metro train service will be normal tomorrow: BMRCL clarification
Share This Article
Facebook Twitter Copy Link Print
Previous Article Muda Scam ಮುಡಾ ಹಗರಣ : ಡಿ.19ಕ್ಕೆ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ
Next Article B.S Yediurappa ಯಡಿಯೂರಪ್ಪಗೆ ಮತ್ತೆ ರಿಲೀಫ್: ಡಿ.12ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ

Popular Posts

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

You Might Also Like

ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?