Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Muda Scam ಮುಡಾ ಹಗರಣ : ಡಿ.19ಕ್ಕೆ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ
ಕರ್ನಾಟಕಪ್ರಮುಖ

Muda Scam ಮುಡಾ ಹಗರಣ : ಡಿ.19ಕ್ಕೆ CBI ತನಿಖೆಗೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಲೋಕಾಯುಕ್ತ ತನಿಖೆಯ ಮೇಲೆ ನನಗೆ ನಂಬಿಕೆ ಇಲ್ಲ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಿಬಿಐ ತನಿಖೆ ನಡೆಸುವಂತೆ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಡಿಸೆಂಬರ್ 19 ರಂದು ವಿಚಾರಣೆಗೆ ದಿನಾಂಕ ನಿಗದಿ ಮಾಡಿದೆ.

ವಿಚಾರಣೆ ವೇಳೆ ಸರ್ಕಾರದ ಪರ ವಾದಿಸಿದ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಪ್ರಕರಣ ಸಂಬಂಧ ಈವರೆಗೂ ಕೆಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಯಾಗಿಲ್ಲ. ಹೀಗಾಗಿ ಕಾಲಾವಕಾಶ ನೀಡಬೇಕು ಎಂದು ಕೋರಿದರು.ಅಲ್ಲದೆ, ದೂರುದಾರ ಸ್ನೇಹಮಯಿ ಕೃಷ್ಣ ವಿನಾಕಾರಣ ಅಡ್ವೋಕೇಟ್ ಜನರಲ್ ವಿರುದ್ದ ವೈಯಕ್ತಿಕ ಆರೋಪ ಮಾಡುತ್ತಿದ್ದಾರೆ. ಇದನ್ನು ಕೋರ್ಟ್ ಗಂಭೀರವಾಗಿ ಪರಿಗಣಿಸಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ಸ್ನೇಹಮಯಿ ಕೃಷ್ಣ ಪರ ವಕೀಲ ವಾದ ಮಂಡಿಸಿ, ಮುಡಾ ಹಗರಣದ ಆರೋಪಿ ಸಿಎಂ ಆಗಿದ್ದಾರೆ. ಅವರೇ ರಾಜ್ಯದ ಮುಖ್ಯಸ್ಥರಾಗಿದ್ದು, ರಾಜ್ಯ ಸರ್ಕಾರದ ಹಿಡಿತದಲ್ಲಿಲ್ಲದ ಸಿಬಿಐ ಅಥವಾ ಬೇರೆ ಸ್ವತಂತ್ರ ಸಂಸ್ಥೆಗೆ ತನಿಖೆ ವಹಿಸಲು‌ ಕೋರಿದರು. ಅಲ್ಲದೆ, ಪ್ರಕರಣದ ಎಲ್ಲ ಮಾಹಿತಿ ನ್ಯಾಯಪೀಠಕ್ಕೆ ಗೊತ್ತಿದೆ.‌ ಹೀಗಾಗಿ ತನಿಖೆ ವಿಶ್ವಾಸಾರ್ಹವಾಗಲು ಸ್ವತಂತ್ರ ತನಿಖೆ ಅಗತ್ಯವೆಂದು ತಿಳಿಸಿದರು. ಬಳಿಕ ನ್ಯಾಯಾಧೀಶರು ವಿಚಾರಣೆ ಮುಂದೂಡಿ ಆದೇಶ ಹೊರಡಿಸಿದ್ದಾರೆ.

TAGGED:Muda Scam Muda Scam: Hearing on the petition filed for CBI investigation on December 19
Share This Article
Facebook Twitter Copy Link Print
Previous Article Health Tips ಊಟದ ಸಮಯದಲ್ಲಿ ನೀರು ಕುಡಿಯುವುದು ಒಳ್ಳೆಯದಾ..?
Next Article METRO ನಾಳೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ: BMRCL ಸ್ಪಷ್ಟನೆ

Popular Posts

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

You Might Also Like

ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?