Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ
ಕರ್ನಾಟಕಪ್ರಮುಖ

Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ

Share
1 Min Read
SHARE

newsics.com

ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ ಬಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ.

ಬ್ಯಾರಿಕೇಡ್ ಗಳನ್ನು, ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ.

ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಏಟಿಗೆ 20ಕ್ಕೂ ಹೆಚ್ಚು ಜನರು ಗಂಭೀರವಗಿ ಗಾಯಗೊಂಡಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಂತೆ ಮತ್ತೊಂದೆಡೆ ಪ್ರತಿಭಟನಾಕಾರರ ಆಕ್ರೋಶ ಮತ್ತಷ್ಟು ಹೆಚ್ಚಿದ್ದು, ಸಿಕ್ಕ ಸಿಕ್ಕ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪೊಲೀಸರ ವಾಹನಗಳು, ಕಾರುಗಳ ಗಾಜು ಪುಡಿಪುಡಿಯಾಗಿವೆ. ಘಟನೆಯಲ್ಲಿ ಹಲವು ಪೊಲೀಸರು ಗಾಯಗೊಂಡಿದ್ದಾರೆ. ಈ ವೇಳೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಶಾಸಕ ಯತ್ನಾಳ್, ಬೆಲ್ಲದ್ ಸೇರಿ ಹಲವು ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

TAGGED: Actor Darshan turns politician: Arjun Avadhuta Guruji's futurePanchmasali struggle turned into protest violence: The situation near Suvarnasoudha is tense
Share This Article
Facebook Twitter Copy Link Print
Previous Article Bigg Boss Kannada ಪಾತ್ರೆ ತೊಳೆದ್ರೆ ನಾನು ಗಂಡಸೇ ಅಲ್ಲ: ರಜತ್ ರಂಪಾಟ
Next Article Actor Shivraj Kumar ನಟ ಶಿವರಾಜ್ ಕುಮಾರ್ ಅಮೆರಿಕಾ ಪ್ರವಾಸ ಡೇಟ್ ಫಿಕ್ಸ್

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

1 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?