Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ
newsics.com ಬೆಳಗಾವಿ: ಬೆಳಗಾವಿಯಲ್ಲಿ ಪಂಚಮಸಾಲಿ ಸಮುದಾಯದವರು 2ಎ ಮೀಸಲಾತಿಗಾಗಿ ಒತ್ತಾಯಿಸಿ ನಡೆಸುತ್ತಿರುವ ಹೋರಾಟ ಹಿಂಸಾಚಾರಕ್ಕೆ ತಿರುಗಿದೆ. ಸುವರ್ಣಸೌಧದ ಬಳಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಕೂಡಲಸಂಗಮ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯದವರು ಪ್ರತಿಭಟನೆ ತೀವ್ರಗೊಳಿಸಿದ್ದು, ಈ ವೇಳೆ ಪ್ರತಿಭಟನಾಕಾರರ ಗುಂಪು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ. ಬ್ಯಾರಿಕೇಡ್ ಗಳನ್ನು, ಪೊಲೀಸರನ್ನು ತಳ್ಳಿ ಸುವರ್ಣಸೌಧದತ್ತ ಮುನ್ನುಗ್ಗಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಪೊಲೀಸರ ಮೇಲೆ ಪ್ರತಿಭಟನಾಕಾರರು … Continue reading Panchmasali Protest ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಸುವರ್ಣಸೌಧದ ಬಳಿ ಪರಿಸ್ಥಿತಿ ಉದ್ವಿಗ್ನ
Copy and paste this URL into your WordPress site to embed
Copy and paste this code into your site to embed