Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B.S Yediurappa ಯಡಿಯೂರಪ್ಪಗೆ ಮತ್ತೆ ರಿಲೀಫ್: ಡಿ.12ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ
ಕರ್ನಾಟಕಪ್ರಮುಖ

B.S Yediurappa ಯಡಿಯೂರಪ್ಪಗೆ ಮತ್ತೆ ರಿಲೀಫ್: ಡಿ.12ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ

Share
1 Min Read
SHARE

newsics.com

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದಂತ ಪೋಕ್ಸೋ ಕೇಸ್ ಸಂಬಂಧ ಹೈಕೋರ್ಟ್ ವಿಚಾರಣೆಯನ್ನು ಡಿಸೆಂಬರ್.12ಕ್ಕೆ ಮುಂದೂಡಿಕೆ ಮಾಡಿದೆ. ಈ ಮೂಲಕ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್ ನೀಡಿದೆ.

ಇಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು.

ವಿಚಾರಣೆಯ ವೇಳೆಯಲ್ಲಿ ಮತ್ತಷ್ಟು ಕಾಲಾವಕಾಶವನ್ನು ಕೋರಿದ ಕಾರಣದಿಂದಾಗಿ ಹೈಕೋರ್ಟ್ ಏಕಸದಸ್ಯ ಪೀಠವು ಡಿಸೆಂಬರ್.12ಕ್ಕೆ ಮುಂದೂಡಿಕೆ.

ಅಂದಹಾಗೇ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲಾಗಿತ್ತು. ಹೈಕೋರ್ಟ್ ಅವರನ್ನು ಬಂಧಿಸದಂತೆ ಆದೇಶಿಸಿತ್ತು. ಈ ಪ್ರಕರಣ ರದ್ದು ಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಮೆಟ್ಟಿಲೇರಿದ್ದರು.

TAGGED: Actor Darshan turns politician: Arjun Avadhuta Guruji's futureRelief again for B.S Yediurappa: POCSO case hearing adjourned to December 12
Share This Article
Facebook Twitter Copy Link Print
Previous Article METRO ನಾಳೆ ಮೆಟ್ರೋ ರೈಲು ಸಂಚಾರ ಎಂದಿನಂತೆ ಇರಲಿದೆ: BMRCL ಸ್ಪಷ್ಟನೆ
Next Article SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

1 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?