Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Session postponed SM ಕೃಷ್ಣ‌ ನಿಧನ ಹಿನ್ನೆಲೆ: ನಾಳೆಯ ಕಲಾಪ ಗುರುವಾರಕ್ಕೆ ಮುಂದೂಡಿಕೆ, ಶಾಲಾ‌ ಕಾಲೇಜುಗಳಿಗೂ ನಾಳೆ ರಜೆ ಘೋಷಣೆ
ಕರ್ನಾಟಕಪ್ರಮುಖ

Session postponed SM ಕೃಷ್ಣ‌ ನಿಧನ ಹಿನ್ನೆಲೆ: ನಾಳೆಯ ಕಲಾಪ ಗುರುವಾರಕ್ಕೆ ಮುಂದೂಡಿಕೆ, ಶಾಲಾ‌ ಕಾಲೇಜುಗಳಿಗೂ ನಾಳೆ ರಜೆ ಘೋಷಣೆ

Share
1 Min Read
SHARE

newsics.com

ಬೆಂಗಳೂರು: ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಳೆಯ ಕಲಾಪ ಗುರುವಾರಕ್ಕೆ ಮುಂದೂಡಲಾಗಿದೆ.

ಕೃಷ್ಣ ನಿಧನ ಹಿನ್ನೆಲೆಯಲ್ಲಿ ನಾಳೆ (ಡಿ.11) ಸರ್ಕಾರಿ ರಜೆ ಘೋಷಿಸಲಾಗಿದ್ದು, ಶಾಲಾ ಕಾಲೇಜುಗಳಿಗೂ ಈ ರಜೆ ಅನ್ವಯವಾಗಲಿದೆ. ರಾಜ್ಯದ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ನಾಳೆಯ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

SM Krishna SM ಕೃಷ್ಣ ನಿಧನ ಹಿನ್ನೆಲೆ: ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ

SM Krishna SM ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Ration card Issue ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್, ಅನರ್ಹರಿಗೆ APL ಕಾರ್ಡ್: ಸಚಿವ ಮುನಿಯಪ್ಪ

S M Krishna and Dr. Rajkumar ಮೇರುನಟ ಡಾ.ರಾಜ್‌ಕುಮಾರ್ ಅಪಹರಣವಾಗಿದ್ದಾಗ ನಿದ್ದೆ ಬಿಟ್ಟು ಒದ್ದಾಡಿದ್ದ ಕೃಷ್ಣ

S M Krishna ಬೆಂಗಳೂರಲ್ಲಿ ಎಸ್.ಎಂ. ಕೃಷ್ಣ ಅಂತಿಮ ದರ್ಶನ ಇಂದು,‌ ನಾಳೆ ಹುಟ್ಟೂರಲ್ಲಿ ಅಂತ್ಯಕ್ರಿಯೆ

Child Sold ಗಂಡನ ಕಷ್ಟ ನೋಡಿ ಮಗು‌ ಮಾರಿದ ತಾಯಿ! ಒಂದೂವರೆ‌ ಲಕ್ಷ ರೂ.ಗಳಿಗೆ ಮಾರಾಟ, ನಾಲ್ವರ ಬಂಧ‌ನ

S M Krishna passes away ಮಾಜಿ ಸಿಎಂ ಎಸ್.ಎಂ. ಕೃಷ್ಣ ಇನ್ನಿಲ್ಲ

TAGGED:SM Krishna SM Krishna Death Background: Tomorrow's proceedings postponed to Thursday
Share This Article
Facebook Twitter Copy Link Print
Previous Article SM Krishna SM ಕೃಷ್ಣ ನಿಧನ ಹಿನ್ನೆಲೆ: ನಾಳೆ ಸರ್ಕಾರಿ ರಜೆ ಘೋಷಣೆ ಮಾಡಿದ ಕರ್ನಾಟಕ ಸರ್ಕಾರ
Next Article Viral video ಬಾಯ್‌ ಫ್ರೆಂಡ್‌ ವಿಚಾರಕ್ಕೆ ಇಬ್ಬರು ಹುಡುಗಿಯರ ಫೈಟ್

Popular Posts

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

You Might Also Like

ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

Social Networks

Facebook-f Instagram Twitter
Welcome Back!

Sign in to your account

Lost your password?