Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > SM Krishna SM ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ
ಪ್ರಮುಖಮನರಂಜನೆ

SM Krishna SM ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ

Share
1 Min Read
SHARE

newsics.com

ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಟಿ ರಮ್ಯಾ ಅವರು ಅಂತಿಮ ದರ್ಶನ ಪಡೆದಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಿದ ನಟಿ ರಮ್ಯಾ ಅವರು ಎಸ್.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.

ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ ಘೋಷಿಸಿದ್ದಾರೆ.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

TAGGED:SM Krishna SM Krishna is the actress Ramya who got her final darshan
Share This Article
Facebook Twitter Copy Link Print
Previous Article Ration card Issue ಅರ್ಹರಿಗೆ ಮಾತ್ರ ಬಿಪಿಎಲ್ ಕಾರ್ಡ್, ಅನರ್ಹರಿಗೆ APL ಕಾರ್ಡ್: ಸಚಿವ ಮುನಿಯಪ್ಪ
Next Article CRIME ಹೆತ್ತ ಮಗುವನ್ನೇ 1.50 ಲಕ್ಷ ರೂ.ಗೆ ಮಾರಿದ ತಾಯಿ

Popular Posts

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

You Might Also Like

ವಿದೇಶಪ್ರಮುಖ

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read
ಪ್ರಮುಖ

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read
ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?