SM Krishna SM ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ
newsics.com ಬೆಂಗಳೂರು : ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದು, ನಟಿ ರಮ್ಯಾ ಅವರು ಅಂತಿಮ ದರ್ಶನ ಪಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸಕ್ಕೆ ಆಗಮಿಸಿದ ನಟಿ ರಮ್ಯಾ ಅವರು ಎಸ್.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ. ತಡರಾತ್ರಿ ಸದಾಶಿವನಗರದಲ್ಲಿರುವ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ಎಸ್.ಎಂ.ಕೃಷ್ಣ ನಿಧನರಾಗಿದ್ದಾರೆ. ತಡರಾತ್ರಿ 2.45 ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. 3 ಗಂಟೆಗೆ ವೈದ್ಯರು ಆಗಮಿಸಿ ತಪಾಸಣೆ ನಡೆಸಿದ್ದಾರೆ. ಬಳಿಕ ಸಾವನ್ನಪ್ಪಿರುವುಗಿ … Continue reading SM Krishna SM ಕೃಷ್ಣ ಅಂತಿಮ ದರ್ಶನ ಪಡೆದ ನಟಿ ರಮ್ಯಾ
Copy and paste this URL into your WordPress site to embed
Copy and paste this code into your site to embed