Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?
ಕರ್ನಾಟಕಪ್ರಮುಖ

SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?

Share
0 Min Read
SHARE

newsics.com

ಬೆಂಗಳೂರು: ಸಾವಿರ ಕೆ.ಜಿ ಗಂಧದ ಕಟ್ಟಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ ಕೃಷ್ಣ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಶಾಸಕ ಗಣಿಗ ರವಿ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌.ಎಂ ಕೃಷ್ಣ ಸಿಎಂ ಆಗಿದ್ದಾಗ ರೈತರು ಗಂಧದ ಮರವನ್ನು ಬೆಳೆಯಲು ಅವಕಾಶ ಮಾಡಿಕೊಟ್ಟಿದ್ದರು. ಹೀಗಾಗಿ ಅವರ ಅಂತ್ಯಸಂಸ್ಕಾರವನ್ನು ಗಂಧದ ಕಟ್ಟಿಗೆಯಲ್ಲಿ ನೆರವೇರಿಸಲಾಗುತ್ತದೆ ಎಂದರು.

ಮಂಡ್ಯದ ನೂತನ ಹೆರಿಗೆ ಆಸ್ಪತ್ರೆಗೆ ಹಾಗೂ ಬಿ ಹಸೂರು ಕಾಲೋನಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಎಸ್ ಎಂಕೆ ಹೆಸರು ಇಡಲು ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಜೊತೆಗೆ ಮಂಡ್ಯದಲ್ಲಿ ಒಂದು ಪಾರ್ಕಿಗೆ ಎಸ್‌ಎಂ ಕೃಷ್ಣ ಅವರ ಹೆಸರು ಇಡಲಾಗುತ್ತದೆ ಎಂದು ಹೇಳಿದರು.

TAGGED:SM KRISHNA: Use of thousand kg sandalwood for SM Krishna funeral - reason..?
Share This Article
Facebook Twitter Copy Link Print
Previous Article B.S Yediurappa ಯಡಿಯೂರಪ್ಪಗೆ ಮತ್ತೆ ರಿಲೀಫ್: ಡಿ.12ಕ್ಕೆ ಪೋಕ್ಸೋ ಕೇಸ್ ವಿಚಾರಣೆ ಮುಂದೂಡಿಕೆ
Next Article Bigg Boss Kannada ಪಾತ್ರೆ ತೊಳೆದ್ರೆ ನಾನು ಗಂಡಸೇ ಅಲ್ಲ: ರಜತ್ ರಂಪಾಟ

Popular Posts

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

You Might Also Like

ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read
ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಕರ್ನಾಟಕಕೃಷಿ

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?