SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?
newsics.com ಬೆಂಗಳೂರು: ಸಾವಿರ ಕೆ.ಜಿ ಗಂಧದ ಕಟ್ಟಿಗೆಯಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗುತ್ತದೆ ಎಂದು ಶಾಸಕ ಗಣಿಗ ರವಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ ಕೃಷ್ಣ ಸಿಎಂ ಆಗಿದ್ದಾಗ ರೈತರು ಗಂಧದ ಮರವನ್ನು ಬೆಳೆಯಲು ಅವಕಾಶ ಮಾಡಿಕೊಟ್ಟಿದ್ದರು. ಹೀಗಾಗಿ ಅವರ ಅಂತ್ಯಸಂಸ್ಕಾರವನ್ನು ಗಂಧದ ಕಟ್ಟಿಗೆಯಲ್ಲಿ ನೆರವೇರಿಸಲಾಗುತ್ತದೆ ಎಂದರು. ಮಂಡ್ಯದ ನೂತನ ಹೆರಿಗೆ ಆಸ್ಪತ್ರೆಗೆ ಹಾಗೂ ಬಿ ಹಸೂರು ಕಾಲೋನಿಯಲ್ಲಿರುವ 100 ಹಾಸಿಗೆಯ ಆಸ್ಪತ್ರೆಗೆ ಎಸ್ ಎಂಕೆ ಹೆಸರು ಇಡಲು ಸರ್ಕಾರಕ್ಕೆ ಮನವಿ … Continue reading SM KRISHNA: SM ಕೃಷ್ಣ ಅಂತ್ಯಸಂಸ್ಕಾರಕ್ಕೆ ಸಾವಿರ ಕೆ.ಜಿ ಗಂಧ ಬಳಕೆ- ಕಾರಣ..?
Copy and paste this URL into your WordPress site to embed
Copy and paste this code into your site to embed