ಪ್ರವಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಮುರ್ಡೇಶ್ವರದಲ್ಲಿ ಸಮುದ್ರಪಾಲು

newsics.com ಭಟ್ಕಳ(ಉತ್ತರ ಕನ್ನಡ): ಪ್ರವಾಸಕ್ಕೆಂದು ಭಟ್ಕಳ ತಾಲೂಕಿನ ಮುರ್ಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲಾಗಿದ್ದಾರೆ. ಕೋಲಾರದ ಮುಳಬಾಗಿಲಿನಿಂದ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 40ಕ್ಕೂ ಹೆಚ್ಚು ವಿದ್ಯಾರ್ಥಿಗಳ ಪೈಕಿ ನಾಲ್ವರು ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿ ಹೋಗಿದ್ದಾರೆ. ಈ ಪೈಕಿ ಓರ್ವ ವಿದ್ಯಾರ್ಥಿನಿ ಶ್ರಾವಂತಿ ಶವ ಪತ್ತೆಯಾಗಿದ್ದು, ಇನ್ನುಳಿದ ಮೂವರು ವಿದ್ಯಾರ್ಥಿನಿಯರಿಗಾಗಿ ಶೋಧ ಮುಂದುವರಿದಿದೆ. ಮುರುಡೇಶ್ವರ ಬೀಚ್ನಲ್ಲಿ ಮಂಗಳವಾರ ಸಂಜೆ ಆಟವಾಡುತ್ತಿದ್ದಾಗ ಏಕಾಏಕಿ ಏಳು ವಿದ್ಯಾರ್ಥಿನಿಯರು ಕೊಚ್ಚಿ ಹೋಗಿದ್ದರು. ಈ ವೇಳೆ ಮೂವರು ವಿದ್ಯಾರ್ಥಿನಿಯರಾದ ಯಶೋಧಾ, … Continue reading ಪ್ರವಾಸಕ್ಕೆ ತೆರಳಿದ್ದ ನಾಲ್ವರು ವಿದ್ಯಾರ್ಥಿನಿಯರು ಮುರ್ಡೇಶ್ವರದಲ್ಲಿ ಸಮುದ್ರಪಾಲು