Private bus overturns ಟ್ರಕ್ ಡಿಕ್ಕಿ: ಖಾಸಗಿ ಬಸ್ ಪಲ್ಟಿ, ಹತ್ತು ಮಂದಿಗೆ ಗಾಯ

newsics.com ಚೆನ್ನೈ-ಬೆಂಗಳೂರು ಹೆದ್ದಾರಿಯಲ್ಲಿ ಯು-ಟರ್ನ್ ಮಾಡುತ್ತಿದ್ದ ಖಾಸಗಿ ಬಸ್‌ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದ್ದು, ಬಸ್ ಪಲ್ಟಿಯಾಗಿದೆ. ಪಲ್ಟಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಅಪಘಾತದಲ್ಲಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ತಮಿಳುನಾಡಿನ ಶ್ರೀಪೆರಂಬದೂರು ಸಮೀಪದ ತಾಂಡಲಂ ಬಳಿ ಚೆನ್ನೈ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗ್ಗೆ ಖಾಸಗಿ ಬಸ್ಸೊಂದು ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಪಕ್ಕಕ್ಕೆ ಉರುಳಿ ಬಿದ್ದಿರುವುದು ವಿಡಿಯೋದಲ್ಲಿದೆ. ಸ್ಥಳದಲ್ಲಿದ್ದ ಜನರು ಸಂತ್ರಸ್ತರಿಗೆ ಸಹಾಯ ಮಾಡಲು ಬಸ್‌ ಬಳಿ ಧಾವಿಸಿದರು. … Continue reading Private bus overturns ಟ್ರಕ್ ಡಿಕ್ಕಿ: ಖಾಸಗಿ ಬಸ್ ಪಲ್ಟಿ, ಹತ್ತು ಮಂದಿಗೆ ಗಾಯ