Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Bigg Boss Kannada ಮಂಜು, ಮೋಕ್ಷಿತಾ ಹಾಗೂ ಗೌತಮಿ ಮಧ್ಯೆ ಏನಾಗ್ತಿದೆ?
ಪ್ರಮುಖಮನರಂಜನೆ

Bigg Boss Kannada ಮಂಜು, ಮೋಕ್ಷಿತಾ ಹಾಗೂ ಗೌತಮಿ ಮಧ್ಯೆ ಏನಾಗ್ತಿದೆ?

Share
1 Min Read
SHARE

newsics.com
ಕನ್ನಡದ ಬಿಗ್ಬಾಸ್ ದಿನಕ್ಕೊಂದು ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ಬಿಗ್ಬಾಸ್ ಶುರುವಾಗಿ 70 ದಿನಗಳು ಕಳೆದಿವೆ. ಈ ಮೂಲಕ 11ನೇ ವಾರಕ್ಕೆ ಕಾಲಿಟ್ಟ ಬಿಗ್ಬಾಸ್ ಮನೆಯಲ್ಲಿ ಸಾಕಷ್ಟು ಬದಲಾವಣೆಗಳು ಆಗಿವೆ.

https://www.instagram.com/reel/DDZR4Jrsq9E/?igsh=MWJqaG81bDhlOWpxOA==

ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟ ದಿನದಿಂದ ಮೋಕ್ಷಿತಾ, ಉಗ್ರಂ ಮಂಜು ಹಾಗೂ ಗೌತಮಿ ಜಾಧವ್ ತುಂಬಾ ಆತ್ಮೀಯ ಸ್ನೇಹಿತರಾಗಿದ್ದರು. ಇದು ವೀಕ್ಷಕರಿಗೂ ಗೊತ್ತಿರುವ ವಿಚಾರ. ಆದರೆ ಆ ಸ್ನೇಹ ಹೆಚ್ಚು ದಿನ ಉಳಿಯೋಕೆ ಸಾಧ್ಯವಾಗಲಿಲ್ಲ. ಆದರೆ ಟಾಸ್ಕ್ ವಿಚಾರಕ್ಕೆ ಈ ಮೂವರ ಮಧ್ಯೆ ಭಿನ್ನಾಭಿಪ್ರಾಯ ಮೂಡಿತ್ತು.
ಆದರೆ ಇದೀಗ ಗೌತಮಿ ಮಂಜುಗೆ ಕೈ ಕೊಟ್ಟು ಮೋಕ್ಷಿತಾಗೆ ಹತ್ತಿರವಾಗೋಕೆ ಹೊರಟ್ರಾ ಎಂಬ ಅನುಮಾನ ಮೂಡಿದೆ. ಬಿಗ್ಬಾಸ್ ಕೊಟ್ಟ ಟಾಸ್ಕ್ನಿಂದ ಇಷ್ಟು ದಿನ ದೂರವಾಗಿದ್ದ ಮೋಕ್ಷಿತಾ ಹಾಗೂ ಗೌತಮಿ ಮತ್ತೆ ಜೋಡಿಯಾಗ್ತಾರಾ ಅಂತ ವೀಕ್ಷಕರು ಕೂಡ ಕಾಯುತ್ತಿದ್ದಾರೆ.

TAGGED:Mokshita and Gautami?What is happening between Manju
Share This Article
Facebook Twitter Copy Link Print
Previous Article Actor Shivraj Kumar ನಟ ಶಿವರಾಜ್ ಕುಮಾರ್ ಅಮೆರಿಕಾ ಪ್ರವಾಸ ಡೇಟ್ ಫಿಕ್ಸ್
Next Article ಅಸಭ್ಯ ಚಿತ್ರ ಬಿಡಿಸಿ ಮಹಿಳೆಯ ಹೆಸರು ಬರೆದು ಮನೆ ಮುಂದೆ ಇಡುತ್ತಿದ್ದ ಕಾಮುಕನ ಬಂಧನ

Popular Posts

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

You Might Also Like

ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?