Srileela ಹೂದೋಟಕ್ಕೆ ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ
newsics.com ಬೆಂಗಳೂರು: ಸುಂಗಧರಾಜ ಹೂವಿನ ಬೆಳೆಯ ನಡುವೆ ರೈತರೊಬ್ಬರು ದೃಷ್ಟಿ ಬೊಂಬೆ ಬದಲಿಗೆ ನಟಿ ಶ್ರೀಲೀಲಾ ಫೋಟೋ ಬಳಸಿರುವ ಘಟನೆ ಬೆಂಗಳೂರಿನ ಹೊಸಹಳ್ಳಿ ಬಳಿ ನಡೆದಿದೆ ಹೌದು, ಸುಗಂಧರಾಜ ಹೂವಿನ ತೋಟದ ಮಧ್ಯೆ ನಟಿ ಶ್ರೀಲೀಲಾ ಫೋಟೋ ಹಾಕಲಾಗಿದ್ದು ದಾರಿ ಹೋಕರ ಕಣ್ಣು ಕುಕ್ಕುತ್ತಿದೆ. ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಟಿಯರ ಭಾವಚಿತ್ರಗಳನ್ನ ದೃಷ್ಟಿ ಬೊಂಬೆಯಾಗಿ ಬಳಸುತ್ತಿದ್ದು, ಸಿನಿಮಾ ನಟಿಯರ ಫ್ಲೆಕ್ಸ್‌ಗಳನ್ನ ಬೆಳೆಗಳ ನಡುವೆ ನೇತುಹಾಕುತ್ತಿದ್ದಾರೆ. ರಸ್ತೆಯಲ್ಲಿ ಹೋಗುವವರು ಬೆಳೆ ಹೇಗಿದೆ ಎಂದು ನೋಡುವುದಕ್ಕೂ ಮುನ್ನವೇ ಥಟ್ಟನೆ ಕಣ್ಣಿಗೆ … Continue reading Srileela ಹೂದೋಟಕ್ಕೆ ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ
Copy and paste this URL into your WordPress site to embed
Copy and paste this code into your site to embed