Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Sri Lankan President Dissanayake ಡಿ. 15ರಂದು ಭಾರತಕ್ಕೆ ಆಗಮಿಸಲಿರುವ ಶ್ರೀಲಂಕಾ ಅಧ್ಯಕ್ಷ ದಿಸ್ಸನಾಯಕೆ
ಪ್ರಮುಖವಿದೇಶ

Sri Lankan President Dissanayake ಡಿ. 15ರಂದು ಭಾರತಕ್ಕೆ ಆಗಮಿಸಲಿರುವ ಶ್ರೀಲಂಕಾ ಅಧ್ಯಕ್ಷ ದಿಸ್ಸನಾಯಕೆ

Share
1 Min Read
SHARE

newsics.com

ಕೊಲಂಬೋ: ಶ್ರೀಲಂಕಾ ಅಧ್ಯಕ್ಷ ಅನುರಾ ಕುಮಾರ ದಿಸ್ಸನಾಯಕೆ ಡಿಸೆಂಬರ್ 15 ರಿಂದ ಎರಡು ದಿನಗಳ ಕಾಲ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ.

ಶ್ರೀಲಂಕಾ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ದಿಸ್ಸನಾಯಕೆ ಅವರ ಭಾರತದ ಮೊದಲ ಭೇಟಿ ಇದಾಗಲಿದೆ. ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯ ಸುಧಾರಿಸಲಿದೆ ಎಂದು ಶ್ರೀಲಂಕಾ ಸಂಪುಟ ವಕ್ತಾರ ನಲಿಂದಾ ಜಯತಿಸ್ಸಾ ತಿಳಿಸಿದ್ದಾರೆ.

ಭಾರತ ಪ್ರವಾಸದ ವೇಳೆ ದಿಸ್ಸನಾಯಕೆ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ಉಭಯ ದೇಶಗಳ ದ್ವಿಪಕ್ಷೀಯ ಬಾಂಧವ್ಯದ ಕುರಿತಾಗಿ ಮಾತುಕತೆ ನಡೆಸಲಿದ್ದಾರೆ. ಅವರ ಭೇಟಿಯ ವೇಳೆ ಹಲವು ಕ್ಷೇತ್ರಗಳಲ್ಲಿ ಒಪ್ಪಂದ ಏರ್ಪಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

ದಿಸ್ಸನಾಯಕೆ ಭಾರತ ಭೇಟಿಯ ಸಂದರ್ಭದಲ್ಲಿ ವಿದೇಶಾಂಗ ಸಚಿವ ವಿಜಿತಾ ಹೆರಾತ್ ಮತ್ತು ಹಣಕಾಸು ಖಾತೆ ಉಪ ಸಚಿವ ಅನಿಲ್ ಜಯಂತ ಫರ್ನಾಂಡೋ ಸೇರಿದಂತೆ ಪ್ರಮುಖ ಅಧಿಕಾರಿಗಳೊಂದಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಲಿದ್ದಾರೆ ಎಂದು ಶ್ರೀಲಂಕಾ ಸರ್ಕಾರ ದೃಢಪಡಿಸಿದೆ.

ದೆಹಲಿಗೆ ಭೇಟಿ ನೀಡುವಂತೆ ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಆಹ್ವಾನಿಸಿದ್ದರು.

TAGGED:D. Sri Lankan President Dissanayake will arrive in India on 15th
Share This Article
Facebook Twitter Copy Link Print
Previous Article Bigg Boss Kannada ಮಂಜುಗೆ ಗೌತಮಿ ಕೊಟ್ಟ ಎಚ್ಚರಿಕೆಗಳು ಏನೇನು?
Next Article S M Krishna final yatra ಸೋಮನಹಳ್ಳಿಯತ್ತ ಎಸ್.ಎಂ. ಕೃಷ್ಣ ಅಂತಿಮಯಾತ್ರೆ, ಇಂದು ಮಧ್ಯಾಹ್ನ ಅಂತ್ಯಕ್ರಿಯೆ, ಬಿಗಿ ಬಂದೋಬಸ್ತ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?