Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Beauty Tips ತ್ವಚೆಯ ಸೌಂದರ್ಯ ಹೆಚ್ಚಿಸಲು ಫಾಲೋ ಮಾಡಿ ಈ ಬ್ಯೂಟಿ ಟಿಪ್ಸ್
ಆರೋಗ್ಯಪ್ರಮುಖಲೈಫ್‌ಸ್ಟೈಲ್

Beauty Tips ತ್ವಚೆಯ ಸೌಂದರ್ಯ ಹೆಚ್ಚಿಸಲು ಫಾಲೋ ಮಾಡಿ ಈ ಬ್ಯೂಟಿ ಟಿಪ್ಸ್

Share
1 Min Read
SHARE

newsics.com
ತ್ವಚೆಯ ಸೌಂದರ್ಯ ಚಿಕಿತ್ಸೆಗೆ ವಾರಾಂತ್ಯವನ್ನು ಮೀಸಲಿಡುತ್ತಿದ್ದೀರಾ. ಅದರಲ್ಲೂ ಸದಾ ಯೌವನ ಕಾಪಾಡಿಕೊಳ್ಳಲು ಏನೇನೋ ಚಿಕಿತ್ಸೆಗಳ ಮೊರೆ ಹೋಗುವ ಬದಲು ಮನೆಯಲ್ಲಿಯೇ ಸೌಂದರ್ಯ ಹಾಗೂ ತ್ವಚೆಯ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಿ. ಈ ಟಿಪ್ಸ್ ಫಾಲೋ ಮಾಡಿ.

* ಮುಖಕ್ಕೆ ಮತ್ತು ದೇಹಕ್ಕೆ ಎಳ್ಳೆಣ್ಣೆ, ಕೊಬ್ಬರಿ ಎಣ್ಣೆ ಅಥವಾ ಆಲಿವ್ ಎಣ್ಣೆಯ ಮರ್ದನ ಮಾಡಿ. ಈ ಎಣ್ಣೆಗಳು ವಿಟಮಿನ್, ಮಿನರಲ್ ಮತ್ತು ಫ್ಯಾಟಿ ಆಸಿಡ್ ನ ಅಂಶಗಳನ್ನು ಹೊಂದಿರುತ್ತದೆ. ಇದರಿಂದ ಸುಕ್ಕು ರಹಿತ ತ್ವಚೆಯನ್ನು ಹೊಂದಲು ಸಾಧ್ಯ.

* ಲೋಳೆರಸವನ್ನು ರಾತ್ರಿ ಮಲಗುವಾಗ ಮುಖಕ್ಕೆ ಹಚ್ಚಿ ಬೆಳಗ್ಗೆ ಮುಖವನ್ನು ತೊಳೆಯುವುದರಿಂದ ಚರ್ಮದ ಸುಕ್ಕು ನಿವಾರಣೆಗೊಂಡು ಕೂಡಿರುತ್ತದೆ. ತ್ವಚೆಯು ಲವಲವಿಕೆಯಿಂದ

* ಬಾಳೆಹಣ್ಣು ಹೇರಳ ಪೋಷಕಾಂಶಗಳನ್ನು ಒದಗಿಸುವ ಹಣ್ಣು. ಪೊಟ್ಯಾಶಿಯಂ, ವಿಟಮಿನ್ ಬಿ, ಸಿ ಮತ್ತು ಇ ಅಂಶಗಳನ್ನು ಒಳಗೊಂಡಿದೆ. ಇದು ಚರ್ಮದ ವಯಸ್ಸಿಗೆ ಕಾರಣವಾಗುವ ರಾಡಿಕಲ್ಸ್ ವಿರುದ್ಧ ಹೋರಾಡುವುದಲ್ಲದೆ ಚರ್ಮಕ್ಕೆ ತೇವಾಂಶದ ಜೊತೆಗೆ ವಿಟಮಿನ್ ಗಳನ್ನು ಪೂರೈಸಿ ಚರ್ಮದ ವಯಸ್ಸಾಗುವಿಕೆಯನ್ನು ಮುಂದೂಡುತ್ತದೆ. ಬಾಳೆ ಹಣ್ಣು ತಿನ್ನುವುದು ಅಥವಾ ಬಾಳೆಹಣ್ಣನ್ನು ಚೆನ್ನಾಗಿ ಕಿವುಚಿ ಶುದ್ಧ ನೀರಿನಿಂದ ತೊಳೆದ ಮುಖದ ಮೇಲೆ ತೆಳುವಾದ ಪೇಸ್ಟ್ ರೂಪದಲ್ಲಿ ಹಚ್ಚಿ 30 ನಿಮಿಷಗಳ ನಂತರ ತಣ್ಣೀರಿನಿಂದ ತೊಳೆಯಿರಿ.

* ಕೊಬ್ಬರಿ ಹಾಲನ್ನು ಕುಡಿಯುವುದು ಅಥವಾ ಮುಖಕ್ಕೆ ಲೇಪನ ಮಾಡಿ. ಕೊಬ್ಬರಿ ಹಾಲಿನಲ್ಲಿರುವ ಕಾಪ‌ರ್ ಮತ್ತು ವಿಟಮಿನ್ ಸಿ ಅಂಶವು ಚರ್ಮದ ಸೌಂದರ್ಯವನ್ನು ಹೆಚ್ಚಿಸುವುದಲ್ಲದೆ ಚರ್ಮದ ಸುಕ್ಕನ್ನು ನಿವಾರಿಸುತ್ತದೆ ಮತ್ತು ಚರ್ಮವನ್ನು ಕಾಂತಿಯುಕ್ತಗೊಳಿಸುತ್ತದೆ.

TAGGED:Follow these beauty tips to improve skin beauty
Share This Article
Facebook Twitter Copy Link Print
Previous Article Basava Jayamruthunjaya swamiji ಡಿ. 12ಕ್ಕೆ ರಾಜ್ಯಾದ್ಯಂತ ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ
Next Article Supreme Court ಗಂಡ, ಅತ್ತೆ- ಮಾವಂದಿರಿಗೆ ಕಿರುಕುಳ: ವಿವಾಹಿತೆಯರಿಂದ ಕಾನೂನು ದುರ್ಬಳಕೆ- ಸುಪ್ರೀಂ ಕಳವಳ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?