ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ: ಪಂಚಭೂತಗಳಲ್ಲಿ ಎಸ್.ಎಂ. ಕೃಷ್ಣ ಲೀನ

newsics.com ಬೆಂಗಳೂರು: ಸೋಮವಾರ ತಡರಾತ್ರಿ ಬೆಂಗಳೂರಿನ ಸದಾಶಿವನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ಹುಟ್ಟೂರು ಸೋಮನಹಳ್ಳಿಯಲ್ಲಿ ನೆರವೇರಿತು. ಈ‌ ಮೂಲಕ ಐಟಿ ಹಬ್ ದೊರೆ, ಕನಸುಗಾರ ರಾಜಕಾರಣಿ, ಧೀಮಂತ ವ್ಯಕ್ತಿತ್ವದ ಕೃಷ್ಣ ಪಂಚಭೂತಗಳಲ್ಲಿ‌ ಲೀನರಾದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗಿದೆ. ಬುಧವಾರ ಮಧ್ಯಾಹ್ನ ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಸೋಮನಹಳ್ಳಿಗೆ … Continue reading ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ: ಪಂಚಭೂತಗಳಲ್ಲಿ ಎಸ್.ಎಂ. ಕೃಷ್ಣ ಲೀನ