Basava Jayamruthunjaya swamiji ಡಿ. 12ಕ್ಕೆ ರಾಜ್ಯಾದ್ಯಂತ ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ

newsics.com ಬೆಳಗಾವಿ: ಡಿಸೆಂಬರ್ 12ರಂದು ರಸ್ತೆ ತಡೆ ನಡೆಸಿ ಹೋರಾಟ ಕೈಗೊಳ್ಳುವಂತೆ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿ ಸಮುದಾಯದ ಜನರಿಗೆ ಕರೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಹೋರಾಟ ನಿಲ್ಲಿಸುವುದಿಲ್ಲ. ಇನ್ನು ಮುಂದೆ ಚೆನ್ನಮ್ಮನಂತೆ ಕ್ರಾಂತಿಯ ಹೋರಾಟ ನಡೆಸುತ್ತೇವೆ. ನಿಮ್ಮ ನಿಮ್ಮ ಊರುಗಳಲ್ಲಿ ರಸ್ತೆ ತಡೆದು ಹೋರಾಟ ನಡೆಸಿ ಎಂದು ಸಮುದಾಯದ ಜನರಿಗೆ ಹೇಳಿದ್ದಾರೆ. ಇದುವರೆಗೂ ಲಿಂಗಾಯಿತ ವಿರೋಧಿ ಮುಖ್ಯಮಂತ್ರಿ ಎಂದು ಹೇಳುತ್ತಿದ್ದರು. ನಾವು ಹಾಗೆ ಅಂದುಕೊಂಡಿರಲಿಲ್ಲ. ಆದರೆ, ಈಗ ಆ ರೀತಿ ಅನಿಸುತ್ತಿದೆ ಎಂದು … Continue reading Basava Jayamruthunjaya swamiji ಡಿ. 12ಕ್ಕೆ ರಾಜ್ಯಾದ್ಯಂತ ರಸ್ತೆ ತಡೆ ಹೋರಾಟಕ್ಕೆ ಕರೆ ನೀಡಿದ ಪಂಚಮಸಾಲಿ ಶ್ರೀ