Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crime ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಹೊಡೆದಾಡಿಕೊಂಡ ಯುವಕರು
ಕರ್ನಾಟಕ

Crime ಹಾಡಹಗಲೇ ಮಾರಕಾಸ್ತ್ರಗಳನ್ನು ಹಿಡಿದು ಹೊಡೆದಾಡಿಕೊಂಡ ಯುವಕರು

Share
1 Min Read
SHARE

newsics.com

ಗದಗ: ಹಾಡಹಗಲೇ ಬೀದಿಯಲ್ಲಿ ಯುವಕರಿಬ್ಬರು ಮರಕಾಸ್ತ್ರಗಳಿಂದ ಹೊಡೆದಾಡಿಕೊಂಡಿರುವ ಘಟನೆ ಗದಗ ನಗರದ ಚನ್ನಮ್ಮ ಸರ್ಕಲ್ ನಲ್ಲಿ ನಡೆದಿದೆ.

ಹಣಕಾಸು ಹಾಗೂ ಕೌಟುಂಬಿಕ ಕಾರಣದಿಂದ ಇಬ್ಬರು ಯುವಕರು ಚಾಕು ಹಿಡಿದುಕೊಂಡು ಹೊಡೆದಾಡಿಕೊಂಡಿದ್ದಾರೆ ಎನ್ನಲಾಗಿದೆ. ಫಕಿರೇಶ ನಂದಿಹಳ್ಳಿ ಹಾಗೂ ಗಂಗಾಧರ ಹಿರೇಮಠ ಹೊಡೆದಾಡಿಕೊಂಡ ಯುವಕರು. ಮುಂಡರಗಿ ತಾಲೂಕಿನ ಚರ್ಚಿಹಾಳ ಗ್ರಾಮದ ನಿವಾಸಿಗಳಾದ ಇಬ್ಬರೂ ಗದಗ ನಾಗರದ ಹುಡೋ ಕಾಲೋನಿಯಲ್ಲಿ ನಾಲ್ಕು ವರ್ಷಗಳಿಂದ ವಾಸವಗಿದ್ದರು. ಇಬ್ಬರ ನಡುವೆ ಹಣಕಾಸು ವಿಚಾರವಾಗಿ ಜಗಳವಾಗಿತ್ತು. ಇದೇ ವೇಳೆ ಫಕಿರೇಶನ ಮಗಳು ಗಂಗಾಧರನ ಮನೆಗೆ ಬಂದು ನಮ್ಮ ತಂದೆ ನನ್ನನ್ನು ಹಾಗೂ ತಾಯಿಯನ್ನು ಚನ್ನಾಗಿ ನೋಡಿಕೊಳ್ಳುತ್ತಿಲ್ಲ. ತೊಂದರೆ ಕೊಡುತ್ತಾನೆ ಎಂದು ಅಳಲು ತೋಡಿಕೊಂಡಿದ್ದಳು.

ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ಶುರುವುವಾಗಿದ್ದು, ನಡುಬೀದಿಯಲ್ಲಿ ಹೊಡೆದಾಡಿಕೊಳ್ಳುವ ಹಂತ ತಲುಪಿದೆ. ಫಕೇರೇಶನ ಕುತ್ತಿಗೆ, ಮುಖ, ಎದೆಗೆ ಗಂಗಾಧರ್ ಚಾಕುವಿನಿಂದ ಇರಿದಿದ್ದಾನೆ. ಗಾಯಾಳುವನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಶಹರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

TAGGED:The youths fought in the street with handguns in broad daylight
Share This Article
Facebook Twitter Copy Link Print
Previous Article SM Krishna,‌ SM ಕೃಷ್ಣಗೆ ‘ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಒತ್ತಾಯ
Next Article Srileela ಹೂದೋಟಕ್ಕೆ  ನಟಿ ಶ್ರೀಲೀಲಾ ಫೋಟೋ ಹಾಕಿದ ರೈತ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಕರ್ನಾಟಕಪ್ರಮುಖ

Gruhalakshmi alert ಗೃಹಲಕ್ಷ್ಮಿ ಹಣ ಬೇಕಂದ್ರೆ ತಕ್ಷಣ ಈ ಕೆಲಸ ಮಾಡಲೇಬೇಕು

1 Min Read
Crimeಕರ್ನಾಟಕ

Davangere Horrible Incident | ಮೂರು ತಿಂಗಳ ಬಳಿಕ ತಾಯಿಯ ಶವವನ್ನು ಸಮಾಧಿಯಿಂದ ಹೊರತೆಗೆದ ಪುತ್ರರು: ದಾವಣಗೆರೆಯಲ್ಲಿ ಬೆಚ್ಚಿಬೀಳಿಸಿದ ಘಟನೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?