Love and hate ಕಳೆದ ವರ್ಷ ಅತ್ಯಾ*ಚಾರ, ಈಗ ಜಾಮೀನಿನ ಮೇಲೆ ಹೊರಬಂದು ಆಕೆಯನ್ನು ಕೊಂ*ದೇಬಿಟ್ಟ!

newsics.com ಭುವನೇಶ್ವರ(ಒಡಿಶಾ): ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿ ಸಂತ್ರಸ್ಥೆಯನ್ನು ಕೊಂದು ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ನದಿಗೆ ಎಸೆದಿರುವ ಧಾರುಣ ಘಟನೆ ಒಡಿಶಾದಲ್ಲಿ ವರದಿಯಾಗಿದೆ. ಒಡಿಶಾದ ರೂರ್ಕೆಲಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಜಾಮೀನು ಪಡೆದಿದ್ದ ಆರೋಪಿ ಕುನು ಕಿಸಾನ್ (24 ವರ್ಷ) ಎಂಬಾತ ಜಾರ್ಸುಗುಡಾದಿಂದ ಸಂತ್ರಸ್ತೆಯನ್ನು ಅಪಹರಿಸಿ ಕೊಲೆಗೈದಿದ್ದಾನೆ. ಸಂತ್ರಸ್ಥ ಬಾಲಕಿ ನಾಪತ್ತೆ ಪ್ರಕರಣದಲ್ಲಿ ಅತ್ಯಾಚಾರ ಆರೋಪಿ ಕುನು ಕಿಸಾನ್ ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಈ ಭೀಕರ ಘಟನೆ … Continue reading Love and hate ಕಳೆದ ವರ್ಷ ಅತ್ಯಾ*ಚಾರ, ಈಗ ಜಾಮೀನಿನ ಮೇಲೆ ಹೊರಬಂದು ಆಕೆಯನ್ನು ಕೊಂ*ದೇಬಿಟ್ಟ!