Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > B. S. Yediyurappa ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ
ಕರ್ನಾಟಕಪ್ರಮುಖ

B. S. Yediyurappa ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ

Share
1 Min Read
SHARE

newsics.com

ಬೆಂಗಳೂರು : ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಲಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ, ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ಗುರುವಾರ ಹೈಕೋರ್ಟ್ ನಲ್ಲಿ ನಡೆಯಲಿದೆ.

ಡಿಸೆಂಬರ್ 10 ರಂದು ನಡೆದ ವಿಚಾರಣೆಯಲ್ಲಿ ವಾದ ಪ್ರತಿವಾದಗಳನ್ನು ಆಲಿಸಿದ ಹೈಕೋರ್ಟಿನ ನ್ಯಾಯಮೂರ್ತಿಗಳು, ವಿಚಾರಣೆಯನ್ನು ಡಿಸೆಂಬರ್ 12ರಂದು ಮಧ್ಯಾಹ್ನ 3:30ಕ್ಕೆ ಮಂದೂಡಿ ಆದೇಶ ಹೊರಡಿಸಿದ್ದರು. ಇಂದು ಪೋಕ್ಸೋ ಪ್ರಕರಣದ ವಿಚಾರಣೆ ನಡೆಯಲಿದೆ.

TAGGED:B. S. Yediyurappa v. Yediyurappa POCSO case: Bail application hearing today
Share This Article
Facebook Twitter Copy Link Print
Previous Article Rain info ಬೆಂಗಳೂರಲ್ಲಿ ತುಂತುರು ಮಳೆ, ಡಿ.18ರವರೆಗೂ ವ್ಯಾಪಕ ವರ್ಷಧಾರೆ ಸಂಭವ
Next Article Taliban Minister Ki*lled ಆತ್ಮಾಹುತಿ ಬಾಂಬ್ ದಾಳಿ: ತಾಲಿಬಾನ್ ಸಚಿವ ಸಾವು

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?