B. S. Yediyurappa ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ
newsics.com ಬೆಂಗಳೂರು : ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಲಿದೆ. ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾದ ದೂರು ರದ್ದು ಮತ್ತು ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ, ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ಗುರುವಾರ ಹೈಕೋರ್ಟ್ ನಲ್ಲಿ ನಡೆಯಲಿದೆ. … Continue reading B. S. Yediyurappa ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ
Copy and paste this URL into your WordPress site to embed
Copy and paste this code into your site to embed