ಮಾಜಿ Bigg Boss ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್
newsics.com ಬೆಂಗಳೂರು : ನೀರಿನೊಳಗೆ ಕೆಮಿಕಲ್ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ನನ್ನು ಪೊಲೀಸರು ಬಂಧಿಸಿದ್ದಾರೆ. ಸೋಡಿಯಂ ನೀರಿನಲ್ಲಿ ಎಸೆದು ಬ್ಲಾಸ್ಟ್ ಮಾಡಿದ್ದ ಪ್ರತಾಪ್ ಸಾರ್ವಜನಿಕರು ಹಾಗೂ ಪರಿಸರ ಪ್ರೇಮಿಗಳಿಂದ ಟೀಕೆಗೆ ಒಳಗಾಗಿದ್ದರು. ಈ ಸಂಬಂಧ ಇಂದು (ಡಿಸೆಂಬರ್ 12) ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಮಿಡಿಗೇಶಿ ಪೊಲೀಸರು, ಡ್ರೋನ್ ಪ್ರತಾಪ್ನನ್ನು ಬಂಂಧಿಸಿದ್ದಾರೆ. ನಿರ್ಜನ ಪ್ರದರ್ಶನದಲ್ಲಿದ್ದ ಕೃಷಿ ಹೊಂಡದಂತ ಆಳವಾದ ಗುಂಡಿಯಲ್ಲಿನ ನೀರಿಗೆ ಕೆಮಿಕಲ್ ಹಾಕಿ ನೀರಿನಾಳದಲ್ಲಿ ಬ್ಲಾಸ್ಟ್ ಮಾಡಿದ್ದರು. ಕೆಮಿಕಲ್ ಎಸೆದಿದ್ದೇ ತಡ … Continue reading ಮಾಜಿ Bigg Boss ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed