Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Crime ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ
ಕರ್ನಾಟಕಪ್ರಮುಖ

Crime ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ

Share
1 Min Read
SHARE

newsics.com

ಬೆಂಗಳೂರು : ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೊಡಿಗೇಹಳ್ಳಿಯಲ್ಲಿ ನಡೆದಿದೆ.

6 ಹಾಗೂ 7 ವರ್ಷದ ಇಬ್ಬರು ಮಕ್ಕಳನ್ನು ಕೊಂದು ತಾಯಿ ಕುಸುಮಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.6 ವರ್ಷದ ಪುತ್ರ ಹಾಗೂ 7 ವರ್ಷದ ಮಗಳನ್ನು ಕುಸುಮಾ (35) ಎಂಬಾಕೆ ಉಸಿರುಗಟ್ಟಿಸಿ ಸಾಯಿಸಿ ಕೊನೆಗೆ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹದ ಹಿನ್ನೆಲೆ ತಾಯಿ ದುಡುಕಿನ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಡೆತ್ ನೋಟ್ ಬರೆದಿಟ್ಟು ನಮ್ಮ ಸಾವಿಗೆ ನಾವೇ ಕಾರಣವೆಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಿಗೇಹಳ್ಳಿಯ ಫ್ಲ್ಯಾಟ್ ನಲ್ಲಿ ದಂಪತಿ ವಾಸವಾಗಿತ್ತು. ಕುಸುಮಾ ಪತಿ ಜೊತೆ ಸುರೇಶ್ ಕೆಲ ದಿನಗಳ ಹಿಂದೆ ಜಗಳ ಮಾಡಿಕೊಂಡಿದ್ದರು ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಕೊಡಿಗೇಹಳ್ಳಿ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

TAGGED:Crime Mother commits suicide by suffocating two children
Share This Article
Facebook Twitter Copy Link Print
Previous Article Panchmasali Reservation ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ: ಪ್ರತಿಭಟನಾಕಾರನ ಕಾಲಿಗೆ ಬೆಂಕಿ
Next Article Health Tips ಬಾಯಿಯ ದುರ್ವಾಸನೆಗೆ ಏನು ಕಾರಣ?: ಕೆಟ್ಟ ವಾಸನೆಯ ನಿವಾರಣೆಗೆ ಈ ರೀತಿ ಮಾಡಿ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?