Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Crime ಜಾಮೀನಿನ ಮೇಲೆ ಹೊರ ಬಂದು ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ ಆರೋಪಿ
ದೇಶಪ್ರಮುಖ

Crime ಜಾಮೀನಿನ ಮೇಲೆ ಹೊರ ಬಂದು ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ ಆರೋಪಿ

Share
1 Min Read
SHARE

newsics.com

ಭುವನೇಶ್ವರ: ಅಪ್ರಾಪ್ತ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಆರೋಪಿ ಸಂತ್ರಸ್ತೆಯನ್ನು ಅಪಹರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ.

ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಹಲವು ಕಡೆ ಎಸೆದಿದ್ದಾನೆ. ಆರೋಪಿ ಕುನು ಕಿಸನ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

2023ರ ಆಗಸ್ಟ್‌ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಕುನು ಕಿಸನ್ ಅತ್ಯಾಚಾರ ಎಸಗಿದ್ದ. ಈ ಆರೋಪದಲ್ಲಿ ಆತನ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಕುನು ಕಿಸನ್‌ನನ್ನು ಜೈಲಿಗೆ ಕಳುಹಿಸಲಾಗಿತ್ತು. ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

ಸಂತ್ರಸ್ತ ಬಾಲಕಿ ಜರ್ಸುಗಢದಲ್ಲಿರುವ ತನ್ನ ಅತ್ತೆಯೊಂದಿಗೆ ವಾಸಿಸುತ್ತಿದ್ದು ಬ್ಯೂಟಿ ಪಾರ್ಲರ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಈ ವೇಳೆ ಆಕೆಯನ್ನು ಅಪಹರಿಸಿ ಹತ್ಯೆ ಮಾಡಿ, ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ತರ್ಕೇರಾ ಮತ್ತು ಬ್ರಹ್ಮಣಿ ನದಿ ಹಾಗೂ ಬಾಳುಘಾಟ್‌ ಪ್ರದೇಶದಲ್ಲಿ ಎಸೆದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆ ನ್ಯಾಯಾಲಯದಲ್ಲಿ ಹೇಳಿಕೆ ನೀಡಿದರೆ ತಾನು ದೋಷಿ ಎಂದು ತೀರ್ಪು ಬರಬಹುದು ಎಂಬ ಭಯದಿಂದ ಈ ಕೃತ್ಯ ಎಸಗಿದ್ದಾಗಿ ಆರೋಪಿ ಹೇಳಿದ್ದಾನೆ. ಕಿಸನ್‌ ಹಾಗೂ ಸಂತ್ರಸ್ತೆಯು ಬಹಳ ಕಾಲದಿಂದ ಪರಸ್ಪರ ಪರಿಚಿತರಾಗಿದ್ದರು ಎಂದು ಪೊಲೀಸರು ಹೇಳಿದ್ದಾರೆ.

TAGGED:Crime The accused came out on bail and cut the victim into pieces
Share This Article
Facebook Twitter Copy Link Print
Previous Article Taliban Minister Ki*lled ಆತ್ಮಾಹುತಿ ಬಾಂಬ್ ದಾಳಿ: ತಾಲಿಬಾನ್ ಸಚಿವ ಸಾವು
Next Article PDO Exam ಮತ್ತೊಂದು ಎಡವಟ್ಟು ಮಾಡಿದ KPSC: PDO ನೇಮಕಾತಿಯಲ್ಲಿ ಅಕ್ರಮ

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?