Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kothur Manjunath ಸುಳ್ಳು ಜಾತಿ ಪ್ರಮಾಣ ಪತ್ರ ಕೇಸ್: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ
ಕರ್ನಾಟಕಪ್ರಮುಖ

Kothur Manjunath ಸುಳ್ಳು ಜಾತಿ ಪ್ರಮಾಣ ಪತ್ರ ಕೇಸ್: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ

Share
0 Min Read
SHARE

newsics.com

ಬೆಂಗಳೂರು: ಕೋಲಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಗೆ ಸಂಕಷ್ಟ ಎದುರಾಗಿದೆ. ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಪ್ರಕರಣದ ತನಿಖೆಗೆ ಹೈಕೋರ್ಟ್ ಸಮ್ಮತಿ ಸೂಚಿಸಿದ್ದು, ಎಫ್ ಐ ಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.

2018ರಲ್ಲಿ ಶಾಸಕ ಸ್ಥಾನದಿಂದ ಹೈಕೋರ್ಟ್ ಅನರ್ಹಗೊಳಿಸಿತ್ತು.ಕೊತ್ತೂರು ಮಂಜುನಾಥ್ ವಿರುದ್ಧ ಫೋರ್ಜರಿ, ವಂಚನೆ, ಅಟ್ರಾಸಿಟಿ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.

2018ರಲ್ಲಿ ಮುಳಬಾಗಿಲು ನಗರ ಠಾಣೆಯಲ್ಲಿ ಕೊತ್ತೀರು ಮಂಜುನಾಥ್ ವಿರುದ್ಧ ಪ್ರಕರಣ ದಾಖಲಾಗಿತ್ತು. ತನ್ನ ವಿರುದ್ಧದ ಪ್ರಕರಣ ರದ್ದುಪಡಿಸುವಂತೆ ಕೋರಿ ಕೊತ್ತೂರು ಮಂಜುನಾಥ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ಪ್ರಕರಣ ರದ್ದು ಪಡಿಸಲು ನಿರಾಕರಿಸಿದೆ.

TAGGED:Fake Caste Certificate Case: Trouble for Congress MLA Kothur Manjunath
Share This Article
Facebook Twitter Copy Link Print
Previous Article Lucky Bashkar ಲಕ್ಕಿ ಭಾಸ್ಕರ್‌ ಎಫೆಕ್ಟ್‌: ದುಡ್ಡು ಮಾಡ್ತೀವಿ ಅಂತ ಹೋದ ವಿದ್ಯಾರ್ಥಿಗಳು
Next Article Satish Jarakiholi ಸಚಿವ ಸತೀಶ್ ಜಾರಕಿಹೊಳಿಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?