Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Foreign news ಒಳಉಡುಪು ಬಳಸಿ ಆತ್ಮ*ಹತ್ಯೆಗೆ ಯತ್ನಿಸಿದ ಸೌತ್ ಕೊರಿಯಾ ಮಾಜಿ ರಕ್ಷಣಾ ಸಚಿವ!
ಪ್ರಮುಖವಿದೇಶ

Foreign news ಒಳಉಡುಪು ಬಳಸಿ ಆತ್ಮ*ಹತ್ಯೆಗೆ ಯತ್ನಿಸಿದ ಸೌತ್ ಕೊರಿಯಾ ಮಾಜಿ ರಕ್ಷಣಾ ಸಚಿವ!

Share
1 Min Read
SHARE

newsics.com

ಸಿಯೋಲ್(ದಕ್ಷಿಣ ಕೊರಿಯಾ): ತುರ್ತು ಸ್ಥಿತಿ ಹೇರಿದ ಸಂಬಂಧ ಬಂಧಿತರಾಗಿರುವ ನಿರ್ಗಮಿತ ರಕ್ಷಣಾ ಸಚಿವ ಕಿಮ್‌ ಯೋಂಗ್‌ ಹ್ಯುನ್‌ ತಮ್ಮ ಒಳ ಉಡುಪು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ.

ಬಂಧನ ಕೇಂದ್ರದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಅಧಿಕಾರಿಗಳ ಮಧ್ಯಪ್ರವೇಶದಿಂದ ಆತ್ಮಹತ್ಯೆಯ ಯತ್ನ ವಿಫಲವಾಗಿದೆ. ತುರ್ತು ಸ್ಥಿತಿ ಪ್ರಕರಣದ ಸಂಬಂಧ ತನಿಖೆ ತೀವ್ರಗೊಂಡು ತಮ್ಮ ಅಧಿಕೃತ ಬಂಧನವಾಗುವ ಮುನ್ನ ಶೌಚಾಲಯಕ್ಕೆ ತೆರಳಿದ್ದ ಕಿಮ್‌ ತಮ್ಮ ಜೀವನ ಅಂತ್ಯಗೊಳಿಸಿಕೊಳ್ಳಲು ಯತ್ನಿಸಿದ್ದರು. ಆಗ ಅಧಿಕಾರಿಗಳು ಬಾಗಿಲು ತೆರೆದ ಕಾರಣ ಕಿಮ್‌ ಆ ಪ್ರಯತ್ನ ಕೈಬಿಟ್ಟಿದ್ದಾರೆ ಎಂದು ಕೊರಿಯಾದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ‌ ಮಧ್ಯೆ, ದಕ್ಷಿಣ ಕೊರಿಯಾದ ಇಬ್ಬರು ಉನ್ನತ ಪೊಲೀಸ್‌ ಅಧಿಕಾರಿಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಅಧ್ಯಕ್ಷ ಯೂನ್‌ ಸುಕ್‌ ಯೋಲ್‌ ಹೇರಿದ್ದ ತುರ್ತು ಸ್ಥಿತಿಯಲ್ಲಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ವಿಪಕ್ಷಗಳು ದೇಶವನ್ನು ಅಸ್ಥಿರಗೊಳಿಸಲು ಯತ್ನಿಸುತ್ತಿವೆ ಎಂದು ಆರೋಪಿಸಿ ಡಿ.3ರಂದು ಅಧ್ಯಕ್ಷ ಯೂನ್‌ ತುರ್ತು ಸ್ಥಿತಿ ಹೇರಿದ್ದರು. ಆದರೆ ಜನರ ಆಕ್ರೋಶಕ್ಕೆ ಮಣಿದು ಕೆಲವೇ ಗಂಟೆಗಳಲ್ಲಿ ಅದನ್ನು ತೆರವುಗೊಳಿಸಿದ್ದರು.

ದೇಶದ ಸ್ಥಿರತೆ ಹಾಗೂ ಪ್ರಜಾಪ್ರಭುತ್ವಕ್ಕೆ ವಿಪಕ್ಷಗಳು ಬೆದರಿಕೆಯಾಗಿ ಪರಿಗಣಿಸಿವೆ ಎಂಬ ಕಾರಣ ನೀಡಿ ರಾತ್ರೋರಾತ್ರಿ ದಕ್ಷಿಣ ಕೊರಿಯಾದಲ್ಲಿ ಯೋಂಗ್‌ ತುರ್ತುಸ್ಥಿತಿ ಹೇರಿದ್ದರು. ಬಳಿಕ ತಮ್ಮ ಈ ನಿರ್ಧಾರಕ್ಕೆ ಕ್ಷಮೆ ಯಾಚಿಸಿ ರಾಜೀನಾಮೆ ನೀಡಿದ್ದರು. 4 ದಶಕಗಳ ಬಳಿಕ ದಕ್ಷಿಣ ಕೊರಿಯಾದಲ್ಲಿ ತುರ್ತುಸ್ಥಿತಿ ಘೋಷಣೆಯಾಗುತ್ತಿದ್ದಂತೆ ಬೀದಿಗಿಳಿದ ಜನ ಅಲ್ಲಿನ ಸಂಸತ್ತನ್ನು ಸುತ್ತುವರೆದು ಪ್ರತಿಭಟಿಸತೊಡಗಿದರು. ಇದರ ಬೆನ್ನಲ್ಲೇ ತುರ್ತುಸ್ಥಿತಿಯನ್ನು ಹಿಂಪಡೆಯಲಾಗಿತ್ತು.

Cyclone effect ವಾಯುಭಾರ ಕುಸಿತ: ಇಂದು ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Love and hate ಕಳೆದ ವರ್ಷ ಅತ್ಯಾ*ಚಾರ, ಈಗ ಜಾಮೀನಿನ ಮೇಲೆ ಹೊರಬಂದು ಆಕೆಯನ್ನು ಕೊಂ*ದೇಬಿಟ್ಟ!

Bore well tragedy ಕೊನೆಗೂ ಬದುಕಿ ಬರಲಿಲ್ಲ ಬಾಲಕ ಆರ್ಯನ್, 57 ಗಂಟೆಗಳ ಕಾರ್ಯಾಚರಣೆ ವಿಫಲ

ಭಿಕ್ಷೆ ಬೇಡಿಯೇ ಏಳೂವರೆ ಕೋಟಿ ನಗದು, ಒಂದೂವರೆ ಕೋಟಿ ಆಸ್ತಿ ಗಳಿಸಿದ ಈತ ವಿಶ್ವದ ಅತಿ ಶ್ರೀಮಂತ ಭಿಕ್ಷುಕ!

Supreme Court ಗಂಡ, ಅತ್ತೆ- ಮಾವಂದಿರಿಗೆ ಕಿರುಕುಳ: ವಿವಾಹಿತೆಯರಿಂದ ಕಾನೂನು ದುರ್ಬಳಕೆ- ಸುಪ್ರೀಂ ಕಳವಳ

TAGGED:Former defense minister of South Korea tried to ends his life by using underwear!
Share This Article
Facebook Twitter Copy Link Print
Previous Article Cyclone effect ವಾಯುಭಾರ ಕುಸಿತ: ಇಂದು ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
Next Article Rain info ಬೆಂಗಳೂರಲ್ಲಿ ತುಂತುರು ಮಳೆ, ಡಿ.18ರವರೆಗೂ ವ್ಯಾಪಕ ವರ್ಷಧಾರೆ ಸಂಭವ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಪ್ರಮುಖ

Karnataka weather Report | ಜುಲೈ 25ರವರೆಗೆ ಕರ್ನಾಟಕಕ್ಕೆ ಯೆಲ್ಲೋ ಅಲರ್ಟ್: ಬೆಂಗಳೂರಿನಲ್ಲಿ ಮುಂದುವರಿಯಲಿದೆ ಮಳೆ, ಐಎಂಡಿ ಮುನ್ಸೂಚನೆ

2 Min Read
ಕರ್ನಾಟಕಪ್ರಮುಖ

Karnataka Cabinet Expension| ಕಾಂಗ್ರೆಸ್ ಕಲಿಗಳು ಮತ್ತೆ ದೆಹಲಿಗೆ: ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಚರ್ಚೆ ತೀವ್ರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?