Foreign news ಒಳಉಡುಪು ಬಳಸಿ ಆತ್ಮ*ಹತ್ಯೆಗೆ ಯತ್ನಿಸಿದ ಸೌತ್ ಕೊರಿಯಾ ಮಾಜಿ ರಕ್ಷಣಾ ಸಚಿವ!

newsics.com ಸಿಯೋಲ್(ದಕ್ಷಿಣ ಕೊರಿಯಾ): ತುರ್ತು ಸ್ಥಿತಿ ಹೇರಿದ ಸಂಬಂಧ ಬಂಧಿತರಾಗಿರುವ ನಿರ್ಗಮಿತ ರಕ್ಷಣಾ ಸಚಿವ ಕಿಮ್‌ ಯೋಂಗ್‌ ಹ್ಯುನ್‌ ತಮ್ಮ ಒಳ ಉಡುಪು ಬಳಸಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಬಂಧನ ಕೇಂದ್ರದಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಅಧಿಕಾರಿಗಳ ಮಧ್ಯಪ್ರವೇಶದಿಂದ ಆತ್ಮಹತ್ಯೆಯ ಯತ್ನ ವಿಫಲವಾಗಿದೆ. ತುರ್ತು ಸ್ಥಿತಿ ಪ್ರಕರಣದ ಸಂಬಂಧ ತನಿಖೆ ತೀವ್ರಗೊಂಡು ತಮ್ಮ ಅಧಿಕೃತ ಬಂಧನವಾಗುವ ಮುನ್ನ ಶೌಚಾಲಯಕ್ಕೆ ತೆರಳಿದ್ದ ಕಿಮ್‌ ತಮ್ಮ ಜೀವನ ಅಂತ್ಯಗೊಳಿಸಿಕೊಳ್ಳಲು ಯತ್ನಿಸಿದ್ದರು. ಆಗ ಅಧಿಕಾರಿಗಳು ಬಾಗಿಲು ತೆರೆದ ಕಾರಣ ಕಿಮ್‌ … Continue reading Foreign news ಒಳಉಡುಪು ಬಳಸಿ ಆತ್ಮ*ಹತ್ಯೆಗೆ ಯತ್ನಿಸಿದ ಸೌತ್ ಕೊರಿಯಾ ಮಾಜಿ ರಕ್ಷಣಾ ಸಚಿವ!