Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Ayyappaswamy 17 ವರ್ಷಗಳಿಂದ ಮಾತೇ ಬಾರದವನಿಗೆ ಮಾತು ಕೊಟ್ಟ ಅಯ್ಯಪ್ಪ
ಕರ್ನಾಟಕ

Ayyappaswamy 17 ವರ್ಷಗಳಿಂದ ಮಾತೇ ಬಾರದವನಿಗೆ ಮಾತು ಕೊಟ್ಟ ಅಯ್ಯಪ್ಪ

Share
1 Min Read
SHARE

newsics.com

ಮಂಗಳೂರು: ಇಲ್ಲೊಬ್ಬ ಬಾಲಕನಿಗೆ 17 ವರ್ಷಗಳಿಂದ ಮಾತನಾಡಲು ಬರ್ತಿರಲಿಲ್ಲ. ಆದ್ರೆ ಪವಾಡ ಎಂಬಂತೆ ಶಬರಿಮಲೆ ಅಯ್ಯಪ್ಪಸ್ವಾಮಿ ದರ್ಶನ ಮಾಡಿದ ಬಳಿಕ ಮಾತು ಶುರುಮಾಡಿದ್ದಾನೆ. ಇದಕ್ಕೆ ಕಾರಣ ಕೋಟಿ ಕೋಟಿ ಭಕ್ತರ ಪಾಲಿನ ಆರಾಧ್ಯ ದೈವ ಅಯ್ಯಪ್ಪ ಸ್ವಾಮಿಯೇ ಅಂತ ಭಕ್ತರು ನಂಬಿದ್ದಾರೆ.

ಈ ಬಾಲಕನ ಹೆಸರು ಪ್ರಸನ್ನ. ವಯಸ್ಸು 17. ಮಂಗಳೂರಿನ ಪುತ್ತೂರಿನ ಸಾಮೆತ್ತಡ್ಕ ನಿವಾಸಿ. ಒಂದು ವರ್ಷದ ಹಿಂದೆ ಶಬರಿಮಲೆ ಏರಿ ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದ. ಈ ಬಾರಿ ಮತ್ತೆ ಶಬರಿಮಲೆಗೆ ಹೋಗಲು ಮಾಲೆ ಧರಿಸಿದ್ದ. ಆದ್ರೆ ಅದಕ್ಕೂ ಮೊದಲೇ ಪವಾಡವೆಂಬಂತೆ ಬಾಲಕ ಮಾತನಾಡಲು ಶುರುಮಾಡಿದ್ದಾನೆ. 17 ವರ್ಷಗಳ ಕಾಲ ಮಾತನಾಡದ ಪ್ರಸನ್ನ ಶಬರಿಮಲೆಗೆ ಹೋಗಿ ಬಂದ ಬಾಳಿಕ ಮಾತನಾಡಲು ಆರಂಭಿಸಿದ್ದು ಭಕ್ತರನ್ನು ಅಚ್ಚರಿಗೊಳಿಸಿದ್ದು ಮಾತ್ರವಲ್ಲದೇ ಅವರ ಭಕ್ತಿಯನ್ನು ಇಮ್ಮಡಿಗೊಳಿಸಿದೆ.

ಪುತ್ತೂರು ಮಹಾಲಿಂಗೇಶ್ವರ ITIನಲ್ಲಿ ಪ್ರಸನ್ನ 2ನೇ ವರ್ಷದ ಸಿವಿಲ್ ಡಿಪ್ಲೊಮಾ ಮಾಡುತ್ತಿದ್ದಾನೆ. ಕಳೆದ ವರ್ಷ ಕರುಣಾಮಯಿ ಅಯ್ಯಪ್ಪ ಭಕ್ತವೃಂದದಲ್ಲಿ ಪ್ರಸನ್ನ ಮಾಲೆ ಧರಿಸಿದ್ದ. 48 ದಿನಗಳ ಕಾಲ ಕಠಿಣ ವೃತಾಚರಣೆ ಮಾಡಿ ಶಬರಿಮಲೆಗೆ ತೆರಳಿ ಅಯ್ಯಪ್ಪ ಸ್ವಾಮಿಯ ದರ್ಶನ ಮಾಡಿದ್ದ. ಆ ಬಳಿಕ ಮಾತು ಆರಂಭಿಸಿದ್ದು ಅಯ್ಯಪ್ಪ ಸ್ವಾಮಿ ಶರಣು ಅಂತ ಹೇಳೋಕೆ ಶುರು ಮಾಡಿದ್ದಾನೆ. ಈ ಬಾರಿಯೂ ಮಲೆ ಏರಿದ್ರೆ ಇನ್ನಷ್ಟು ಸ್ಪಷ್ಟ ಮಾತಾಡುವ ವಿಶ್ವಾಸವಿದೆ.

Share This Article
Facebook Twitter Copy Link Print
Previous Article Benefits of lip kiss ಲಿಪ್ ಕಿಸ್‌ನಿಂದಾಗುವ ಲಾಭಗಳೇನು?
Next Article ಮಾಜಿ Bigg Boss ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?