Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Panchmasali Reservation ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ: ಪ್ರತಿಭಟನಾಕಾರನ ಕಾಲಿಗೆ ಬೆಂಕಿ
ಕರ್ನಾಟಕಪ್ರಮುಖ

Panchmasali Reservation ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ: ಪ್ರತಿಭಟನಾಕಾರನ ಕಾಲಿಗೆ ಬೆಂಕಿ

Share
1 Min Read
SHARE

newsics.com

ಗದಗ: ಪಂಚಮಸಾಲಿ ಸಮುದಾಯದವರು ನಡೆಸುತ್ತಿರುವ ಹೋರಾಟ ಮತ್ತೆ ತೀವ್ರಗೊಂಡಿದೆ. ಬೆಳಗಾವಿ ಸುವರ್ಣಸೌಧದ ಬಳಿ ಡಿ.10ರಂದು ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್ ನಡೆಸಿದ್ದ ಪೊಲೀಸರ ಕ್ರಮ ಖಂಡಿಸಿ ಇಂದು ಬೆಳಗಾವಿ, ಗದಗದಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಈ ವೇಳೆ ಅವಘಡವೊಂದು ಸಂಭವಿಸಿದೆ.

ಗದಗ ಜಿಲ್ಲೆಯ ಡಿಸಿ ಕಚೇರಿ ಬಳಿ ಪಂಚಮಸಾಲಿ ಸಮುದಾಯದ ಮುಖಂಡರು, ಸಾವಿರಾರು ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದು, 2ಎ ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ ಬೆಳಗಾವಿಯಲ್ಲಿ ಪ್ರತಿಭಟನಾಕಾರರ ಮೇಲೆ ನಡೆಸಿರುವ ಲಾಠಿ ಚರ್ಜ್ ನ್ನು ಖಂಡಿಸಿದ್ದಾರೆ.

ಈ ವೇಳೆ ಹೋರಾಟಗಾರರು ಟೈಯರ್ ಗೆ ಬೆಂಕಿ ಹಚ್ಚಲು ಹೋಗಿದ್ದಾರೆ. ಟೈಯರ್ ಗೆ ಹಚ್ಚಿದ ಬೆಂಕಿ ಪ್ರತಿಭಟನಾಕಾರನೊಬ್ಬನ ಕಾಲಿಗೆ ತಗುಲಿದ್ದು, ಗಾಯಗೊಂಡಿರುವ ಘಟನೆ ನಡೆದಿದೆ.

ಘಟನಾ ಸ್ಥಳದಲ್ಲಿ ಪೊಲೀಸರು ದೌಡಾಯಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

TAGGED:'Panchamasali' struggle turns intense: Protester's leg set on fire
Share This Article
Facebook Twitter Copy Link Print
Previous Article ಗೃಹಬಂಧನದಲ್ಲಿಟ್ಟು ಪತ್ನಿಗೆ ಚಿತ್ರಹಿಂಸೆ ನೀಡಿದ ಡಾಕ್ಟರ್ ಪತಿ
Next Article Crime ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ತಾಯಿ ಆತ್ಮಹತ್ಯೆ

Popular Posts

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?