Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > PDO Exam ಮತ್ತೊಂದು ಎಡವಟ್ಟು ಮಾಡಿದ KPSC: PDO ನೇಮಕಾತಿಯಲ್ಲಿ ಅಕ್ರಮ
ಕರ್ನಾಟಕಪ್ರಮುಖಪ್ರಮುಖ

PDO Exam ಮತ್ತೊಂದು ಎಡವಟ್ಟು ಮಾಡಿದ KPSC: PDO ನೇಮಕಾತಿಯಲ್ಲಿ ಅಕ್ರಮ

Share
1 Min Read
SHARE

newsics.com

ಧಾರವಾಡ : ಪಿಡಿಒ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಇದೀಗ ಕೇಳಿ ಬರುತ್ತಿದೆ. ಪರೀಕ್ಷೆಗೊ ಮುನ್ನ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿರುವ ಫೋಟೋ ಇದೀಗ ವೈರಲ್ ಆಗಿದ್ದು, ಕೆಪಿಎಸ್ಸಿಯಿಂದ ಈಗ ಮತ್ತೊಂದು ಮಹಾ ಎಡವಟ್ಟು ಆಗಿದೆ ಎನ್ನಲಾಗಿದೆ.

ಹೌದು, ಕಳೆದ ಡಿಸೆಂಬರ್ 8ರಂದು ನಡೆದಿದ್ದ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವ ಬಗ್ಗೆ ಆರೋಪಗಳು ಕೇಳಿಬಂದಿವೆ. ತಪ್ಪಿತಸ್ಥರನ್ನು ಶಿಕ್ಷಿಸಿ ಮರುಪರೀಕ್ಷೆಗೆ ಆದೇಶ ನೀಡಬೇಕೆಂಬ ಆಗ್ರಹ ವ್ಯಕ್ತವಾಗಿದೆ.

ಇನ್ನು ಪಿಡಿಒ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಸಾಮಾನ್ಯವಾಗಿ ಮೂರು ಹಂತದ ಸೀಲ್ ಭದ್ರತೆ ಹೊಂದಿರುತ್ತವೆ. ಪರೀಕ್ಷಾ ಕೇಂದ್ರದ ಪ್ರಶ್ನೆ ಪತ್ರಿಕೆಗಳ ಬಂಡಲ್‌ಗೆ ಸಮಗ್ರವಾಗಿ ಪ್ಲಾಸ್ಟಿಕ್ ಕವರ್ನ ಸೀಲ್ ಹಾಕಿರಲಾಗುತ್ತದೆ. ಬಳಿಕ ಆಯಾ ಪರೀಕ್ಷಾ ಕೊಠಡಿಯ ಪ್ರಶ್ನೆ ಪತ್ರಿಕೆಗಳಿಗೆ ಕಾಗದದ ಕವರ್ನ ಜೊತೆಗೆ ಸೀಲ್ ಹಾಕಿರುತ್ತಾರೆ. ಕೊನೆಗೆ ಪ್ರತಿಯೊಂದು ಪ್ರಶ್ನೆ ಪತ್ರಿಕೆಗೂ ಪ್ರತ್ಯೇಕ ಸೀಲ್ ಇರುತ್ತದೆ. ಆದರೆ, ಪ್ರಶ್ನೆ ಪತ್ರಿಕೆಯ ಮೇಲಿನ ಸೀಲ್ ಓಪನ್ ಮಾಡಿ ಪುನಃ ಆಂಟಿಸಿದ್ದಾರೆಂದು ಅಭ್ಯರ್ಥಿಗಳು ಆರೋಪಿಸಿದ್ದಾರೆ.

https://x.com/kanthakumarr/status/1865719437342515632?ref_src=twsrc%5Etfw%7Ctwcamp%5Etweetembed%7Ctwterm%5E1865719437342515632%7Ctwgr%5E71b1527fc3d781d0d6c45afc62181005ed0ff0c6%7Ctwcon%5Es1_c10&ref_url=https%3A%2F%2Fapi-news.dailyhunt.in%2F

TAGGED:PDO Exam another blunder by KPSC: Irregularity in PDO recruitment
Share This Article
Facebook Twitter Copy Link Print
Previous Article Crime ಜಾಮೀನಿನ ಮೇಲೆ ಹೊರ ಬಂದು ಸಂತ್ರಸ್ತೆಯನ್ನು ತುಂಡು ತುಂಡಾಗಿ ಕತ್ತರಿಸಿದ ಆರೋಪಿ
Next Article SM Krishna memory ಅನಗತ್ಯ ಚಿಕಿತ್ಸೆ ಮೂಲಕ ನನ್ನ ಆಯಸ್ಸು ಹೆಚ್ಚಿಸಬೇಡಿ ಎಂದಿದ್ದ ಎಸ್.ಎಂ.‌ ಕೃಷ್ಣ!

Popular Posts

Strange fever ರಾಜ್ಯದಲ್ಲಿ ವಿಚಿತ್ರ ಜ್ವರ: ಕಂಗಾಲಾದ ಜನ, ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

1 Min Read

KSRTC ಬಸ್‌ನಲ್ಲಿ ಸೀಟಿಗಾಗಿ ಜಗಳ: ಮಹಿಳೆ ಮೇಲೆ ಕಂಡಕ್ಟರ್ ಹಲ್ಲೆ, ವಿಡಿಯೋ ನೋಡಿ

2 Min Read

Mouni Roy ಮೌನಿ ರಾಯ್ ಜೊತೆಗಿನ ಅಫೇರ್ ಗಾಸಿಪ್‌ಗೆ ಅರ್ಜುನ್ ಬಿಜ್ಲಾನಿ ಬ್ರೇಕ್

2 Min Read

Jennifer Winget ಎರಡನೇ ಮದುವೆಯಾದ ಸ್ಟಾರ್ ನಟಿ ಜೆನ್ನಿಫರ್ ವಿಂಗೆಟ್

1 Min Read

You Might Also Like

ಪ್ರಮುಖಮನರಂಜನೆ

Toxic Movie ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

1 Min Read
ಪ್ರಮುಖಕರ್ನಾಟಕಮನರಂಜನೆ

Kwatle Kichen ಗಿಲ್ಲಿ ನಟನ ಜೊತೆ ಫೋಟೋ ಶೇರ್ ಮಾಡಿ ‘ಜೀವ ಒಂದೇ’ ಎಂದ ರಕ್ಷಿತಾ ಶೆಟ್ಟಿ

1 Min Read
ಪಂಚಾಂಗಜ್ಯೋತಿಷ್ಯಪ್ರಮುಖ

Astrology ನಾಳೆ ಶಿವಯೋಗ, ಸಿದ್ಧಿಯೋಗ: ಈ ಐದು ರಾಶಿಗಳ ಜನರಿಗೆ‌ ಬಂಪರ್ ಅದೃಷ್ಟ

4 Min Read
ಪ್ರಮುಖದೇಶವಿದೇಶ

FIFA World Cup 2026 ಫಿಫಾ ವಿಶ್ವಕಪ್ ಫೈನಲ್; ಜುಲೈ 20 ರಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?