Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > R.Narayan Passes Away ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ ವಿಧಿವಶ
ಕರ್ನಾಟಕಪ್ರಮುಖ

R.Narayan Passes Away ಕಾಂಗ್ರೆಸ್ ಮಾಜಿ ಶಾಸಕ ಆರ್. ನಾರಾಯಣ್ ವಿಧಿವಶ

Share
0 Min Read
SHARE

newsics.com

ಬೆಂಗಳೂರು: ಕಾಂಗ್ರೆಸ್ ನ ಮಾಜಿ ಶಾಸಕ ಆರ್, ನಾರಾಯಣ್ (80) ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಆರ್, ನಾರಾಯಣ್ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಎಸ್ ಎಂ ಕೃಷ್ಣ ಸರ್ಕಾರದಲ್ಲಿ ಹೌಸಿಂಗ್ ಬೋರ್ಡ್ ಅಧ್ಯಕ್ಷರಾಗಿ ನಾರಾಯಣ್ ಸೇವೆ ಸಲ್ಲಿಸಿದ್ದರು. ಬೆಳ್ಳಾವಿ ಕ್ಷೇತ್ರದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಒಟ್ಟು ಮೂರು ಬಾರಿ ಶಾಸಕರಾಗಿದ್ದರು. ಇಂದು ಮಧ್ಯಾಹ್ನ 12 ಗಂಟೆಯಿಂದ ಗಾಂಧಿನಗರ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದು ತಿಳಿದು ಬಂದಿದೆ.

TAGGED:R.Narayan Passes Away Former Congress MLA R. Narayan died
Share This Article
Facebook Twitter Copy Link Print
Previous Article Panchamasali‌ Reservation ಪಂಚಮಸಾಲಿ ಮೀಸಲಾತಿ ಹೋರಾಟ; ಸಂಕಷ್ಟದಲ್ಲಿ ಸಿಎಂ ಸಿದ್ದರಾಮಯ್ಯ
Next Article `Disease X’ ಬಗ್ಗೆ ಎಚ್ಚರಿಕೆ ನೀಡಿದ WHO: ಈ ರೋಗ ಹೇಗೆ ಹರಡುತ್ತಿದೆ?

Popular Posts

Puri Jaganath ಪುರಿ ಜಗನ್ನಾಥನ ಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತೆ ಅನ್ನೋ ಭ್ರಮೆಯಲ್ಲಿದ್ದೀರಾ? ಸೈಬರ್ ವಂಚಕರ ಬಗ್ಗೆ ಇರಲಿ ಎಚ್ಚರ

2 Min Read

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

You Might Also Like

ಕರ್ನಾಟಕಪ್ರಮುಖ

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read
ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?