Cyclone effect ವಾಯುಭಾರ ಕುಸಿತ: ಇಂದು ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
newsics.com ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳ ಅವಧಿಯಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಗುರುವಾರ ಮೋಡ ಕವಿದ ವಾತಾವರಣವಿರಲಿದ್ದು, ಆಗಾಗ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ. ತಮಿಳುನಾಡು- ಶ್ರೀಲಂಕಾ ಮಧ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ತಮಿಳುನಾಡಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ … Continue reading Cyclone effect ವಾಯುಭಾರ ಕುಸಿತ: ಇಂದು ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ
Copy and paste this URL into your WordPress site to embed
Copy and paste this code into your site to embed