Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain info ಬೆಂಗಳೂರಲ್ಲಿ ತುಂತುರು ಮಳೆ, ಡಿ.18ರವರೆಗೂ ವ್ಯಾಪಕ ವರ್ಷಧಾರೆ ಸಂಭವ
ಕರ್ನಾಟಕಪ್ರಮುಖ

Rain info ಬೆಂಗಳೂರಲ್ಲಿ ತುಂತುರು ಮಳೆ, ಡಿ.18ರವರೆಗೂ ವ್ಯಾಪಕ ವರ್ಷಧಾರೆ ಸಂಭವ

Share
2 Min Read
SHARE

newsics.com

ಬೆಂಗಳೂರು: ನಗರದಲ್ಲಿ ಗುರುವಾರ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬುಧವಾರ ತಡರಾತ್ರಿಯೂ ಚದುರಿದಂತೆ ಅಲ್ಲಲ್ಲಿ ತುಂತುರು ಮಳೆಯಾಗಿದೆ.

ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಡಿಸೆಂಬರ್ 18ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೆ ಎರಡು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮವಾಗಿ ಈಗಾಗಲೇ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಒಣಹವೆ ಇರಲಿದೆ.

ಬೀದ‌ರ್‌ನಲ್ಲಿ 15.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 34.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.6ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೆಳಗಾವಿಯಲ್ಲಿ 28.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್‌ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 28.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 29.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Foreign news ಒಳಉಡುಪು ಬಳಸಿ ಆತ್ಮ*ಹತ್ಯೆಗೆ ಯತ್ನಿಸಿದ ಸೌತ್ ಕೊರಿಯಾ ಮಾಜಿ ರಕ್ಷಣಾ ಸಚಿವ!

Cyclone effect ವಾಯುಭಾರ ಕುಸಿತ: ಇಂದು ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Love and hate ಕಳೆದ ವರ್ಷ ಅತ್ಯಾ*ಚಾರ, ಈಗ ಜಾಮೀನಿನ ಮೇಲೆ ಹೊರಬಂದು ಆಕೆಯನ್ನು ಕೊಂ*ದೇಬಿಟ್ಟ!

TAGGED:Showers in Bengaluruwidespread till December 18
Share This Article
Facebook Twitter Copy Link Print
Previous Article Foreign news ಒಳಉಡುಪು ಬಳಸಿ ಆತ್ಮ*ಹತ್ಯೆಗೆ ಯತ್ನಿಸಿದ ಸೌತ್ ಕೊರಿಯಾ ಮಾಜಿ ರಕ್ಷಣಾ ಸಚಿವ!
Next Article B. S. Yediyurappa ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ: ಇಂದು ಜಾಮೀನು ಅರ್ಜಿ ವಿಚಾರಣೆ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?