Rain info ಬೆಂಗಳೂರಲ್ಲಿ ತುಂತುರು ಮಳೆ, ಡಿ.18ರವರೆಗೂ ವ್ಯಾಪಕ ವರ್ಷಧಾರೆ ಸಂಭವ

newsics.com ಬೆಂಗಳೂರು: ನಗರದಲ್ಲಿ ಗುರುವಾರ ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಬುಧವಾರ ತಡರಾತ್ರಿಯೂ ಚದುರಿದಂತೆ ಅಲ್ಲಲ್ಲಿ ತುಂತುರು ಮಳೆಯಾಗಿದೆ. ರಾಜ್ಯದ ಹಲವೆಡೆ ಮೋಡ ಕವಿದ ವಾತಾವರಣವಿದ್ದು, ಡಿಸೆಂಬರ್ 18ರವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಾರದ ಹಿಂದಷ್ಟೇ ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶದಲ್ಲಿ ಫೆಂಗಲ್ ಚಂಡಮಾರುತದಿಂದಾಗಿ ಸಾಕಷ್ಟು ಅವ್ಯವಸ್ಥೆ ಸೃಷ್ಟಿಯಾಗಿತ್ತು. ಇದೀಗ ಬಂಗಾಳಕೊಲ್ಲಿಯಲ್ಲಿ ಮತ್ತೆ ಎರಡು ಚಂಡಮಾರುತ ರೂಪುಗೊಳ್ಳುತ್ತಿದ್ದು, ಅದರ ಪರಿಣಾಮವಾಗಿ ಈಗಾಗಲೇ ಬೆಂಗಳೂರಿನಲ್ಲಿ ಮಳೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, … Continue reading Rain info ಬೆಂಗಳೂರಲ್ಲಿ ತುಂತುರು ಮಳೆ, ಡಿ.18ರವರೆಗೂ ವ್ಯಾಪಕ ವರ್ಷಧಾರೆ ಸಂಭವ