Bore well tragedy ಕೊನೆಗೂ ಬದುಕಿ ಬರಲಿಲ್ಲ ಬಾಲಕ ಆರ್ಯನ್, 57 ಗಂಟೆಗಳ ಕಾರ್ಯಾಚರಣೆ ವಿಫಲ
newsics.com ನವದೆಹಲಿ: ರಾಜಸ್ಥಾನದ ದೌಸಾದಲ್ಲಿ ಬೋರ್‌ವೆಲ್‌ಗೆ ಬಿದ್ದಿದ್ದ ಐದು ವರ್ಷದ ಬಾಲಕ ಆರ್ಯನ್ ಕೊನೆಗೂ ಬದುಕಲಿಲ್ಲ. ಬಾಲಕನನ್ನು ಸುರಕ್ಷಿತವಾಗಿ ಹೊರಕ್ಕೆ ಕರೆತರಲು 57 ಗಂಟೆಗಳ ಕಾಲ ನಡೆದ ರಕ್ಷಣಾ ಕಾರ್ಯಾಚರಣೆ ವ್ಯರ್ಥವಾಗಿ ಕೊನೆಗೊಂಡಿತು. ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಲಿಖಾಡ್ ಗ್ರಾಮದ ಹೊಲವೊಂದರಲ್ಲಿ ಆಟವಾಡುತ್ತಿದ್ದಾಗ ಆರ್ಯನ್ 150 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದು, ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ಮಗುವನ್ನು ರಕ್ಷಿಸಲು ಸಮಾನಾಂತರ ಸುರಂಗವನ್ನು ಅಗೆಯಲು ಜೆಸಿಬಿಗಳು, ಡ್ರಿಲ್ಲಿಂಗ್ ಯಂತ್ರಗಳು ಮತ್ತು ಪೈಲಿಂಗ್ … Continue reading Bore well tragedy ಕೊನೆಗೂ ಬದುಕಿ ಬರಲಿಲ್ಲ ಬಾಲಕ ಆರ್ಯನ್, 57 ಗಂಟೆಗಳ ಕಾರ್ಯಾಚರಣೆ ವಿಫಲ
Copy and paste this URL into your WordPress site to embed
Copy and paste this code into your site to embed