Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kannada judgment ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ
ಕರ್ನಾಟಕಪ್ರಮುಖ

Kannada judgment ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

Share
1 Min Read
SHARE

newsics.com

ಬೆಂಗಳೂರು: ಹೈಕೋರ್ಟ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಲಾಗಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಕ್ರಮ ಕೈಗೊಂಡಿದ್ದು, ಕನ್ನಡ ಭಾಷೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ.

ನಿನ್ನೆ ಭಾರತ ಭಾಷಾ ದಿನದ ಪ್ರಯುಕ್ತ ಸಾಂಕೇತಿಕವಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲಾಗಿದೆ.

ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ. ಇದೇ ಮೊದಲ ಬಾರಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಕನ್ನಡದಲ್ಲಿ ತೀರ್ಪು ಪ್ರಕಟಿಸಲಾಗಿದೆ. ನಂಜಾವಧೂತ ಸ್ವಾಮೀಜಿ ವಿರುದ್ಧ ಎಸ್. ಲಿಂಗಣ್ಣ ಪ್ರಕರಣದಲ್ಲಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲಾಗಿದೆ.

ಇಂಗ್ಲೆಂಡ್ನಲ್ಲಿ 1730 ರವರೆಗೆ ಲ್ಯಾಟಿನ್ ಭಾಷೆಯಲ್ಲಿ ಕೋರ್ಟ್ ಕಲಾಪ ನಡೆಸಲಾಗುತ್ತಿತ್ತು. 1730 ರಿಂದ ಅವರ ಸ್ವಭಾಷೆ ಇಂಗ್ಲಿಷ್ ನಲ್ಲಿಯೇ ಕಲಾಪವನ್ನು ಆರಂಭಿಸಲಾಗಿತ್ತು. ಜನಸಾಮಾನ್ಯರಿಗೆ ಕೋರ್ಟ್ ತೀರ್ಪು ಏನಿದೆ ಎಂದು ತಿಳಿಯಬೇಕೆಂದು ಈ ಉಪಕ್ರಮ ಕೈಗೊಳ್ಳಲಾಗಿದೆ. ಕನ್ನಡ ಅವಸಾನವಾಗಬಾರದು ಎಂದರೆ ಕನ್ನಡಕ್ಕೆ ಮಾನ್ಯತೆ ಸಿಗಬೇಕು. ಸಾಂವಿಧಾನಿಕ ಸಂಸ್ಥೆಗಳು ಕನ್ನಡದಲ್ಲಿಯೇ ವ್ಯವಹರಿಸಬಹುದು ಎಂದು ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ.ಸಿ.ಎಂ. ಜೋಶಿ ಅವರಿದ್ದ ಪೀಠ ಅಭಿಪ್ರಾಯಪಟ್ಟಿದೆ.

TAGGED:This is the first time that a division bench of the High Court has announced a judgment in Kannada
Share This Article
Facebook Twitter Copy Link Print
Previous Article D.Gukesh: ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್
Next Article Benefits of lip kiss ಲಿಪ್ ಕಿಸ್‌ನಿಂದಾಗುವ ಲಾಭಗಳೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?