Kannada judgment ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

newsics.com ಬೆಂಗಳೂರು: ಹೈಕೋರ್ಟ್ ನಲ್ಲಿ ಇದೇ ಮೊದಲ ಬಾರಿಗೆ ಕನ್ನಡದಲ್ಲೇ ತೀರ್ಪು ಪ್ರಕಟಿಸಲಾಗಿದೆ. ನ್ಯಾ. ಕೃಷ್ಣ ಎಸ್. ದೀಕ್ಷಿತ್, ನ್ಯಾ. ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠದಿಂದ ಮಹತ್ವದ ಕ್ರಮ ಕೈಗೊಂಡಿದ್ದು, ಕನ್ನಡ ಭಾಷೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ. ನಿನ್ನೆ ಭಾರತ ಭಾಷಾ ದಿನದ ಪ್ರಯುಕ್ತ ಸಾಂಕೇತಿಕವಾಗಿ ಕನ್ನಡದಲ್ಲಿ ತೀರ್ಪು ಪ್ರಕಟಿಸಲಾಗಿದೆ. ಕನ್ನಡ ಮತ್ತು ಇಂಗ್ಲಿಷ್ ಭಾಷೆಯಲ್ಲಿ ತೀರ್ಪು ಪ್ರಕಟಿಸಲಾಗಿದೆ. ಇದೇ ಮೊದಲ ಬಾರಿ ಹೈಕೋರ್ಟ್ ವಿಭಾಗೀಯ ಪೀಠದಿಂದ ಕನ್ನಡದಲ್ಲಿ ತೀರ್ಪು ಪ್ರಕಟಿಸಲಾಗಿದೆ. ನಂಜಾವಧೂತ ಸ್ವಾಮೀಜಿ ವಿರುದ್ಧ ಎಸ್. … Continue reading Kannada judgment ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ