Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಗೃಹಬಂಧನದಲ್ಲಿಟ್ಟು ಪತ್ನಿಗೆ ಚಿತ್ರಹಿಂಸೆ ನೀಡಿದ ಡಾಕ್ಟರ್ ಪತಿ
ಕರ್ನಾಟಕಪ್ರಮುಖಪ್ರಮುಖ

ಗೃಹಬಂಧನದಲ್ಲಿಟ್ಟು ಪತ್ನಿಗೆ ಚಿತ್ರಹಿಂಸೆ ನೀಡಿದ ಡಾಕ್ಟರ್ ಪತಿ

Share
1 Min Read
SHARE

newsics.com

ಚಿಕ್ಕಮಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಗೃಹಬಂಧನದಲ್ಲಿಟ್ಟು, ಚಿತ್ರಹಿಂಸೆ ನೀಡಿರುವ ಘಟನೆ ಚಿಕ್ಕಮಗಳೂರಿನ ದೋಣಿಕಣದಲ್ಲಿ ನಡೆದಿದೆ.

ವಿನುತಾ ರಾಣಿ (45) ಎಂಬ ಮಹಿಳೆಯನ್ನು ಗೃಹಬಂಧನದಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿನೂತಾ ರಾಣಿಯನ್ನು 22 ವರ್ಷಗಳ ಹಿಂದೆ ಡಾ.ರವಿಕುಮಾರ್ ಎಂಬ ವೈದ್ಯನಿಗೆ ವಿವಾಹ ಮಾಡಿಕೊಡಲಾಗಿತ್ತು. ದಂಪತಿಗೆ ಎಂಬಿಬಿಎಸ್ ಓದುವ ಮಗ ಕೂಡ ಇದ್ದಾನೆ. ಸ್ವತಃ ವೃತ್ತಿಯಲ್ಲಿ ವೈದ್ಯನಾಗಿದ್ದರೂ ರವಿಕುಮಾರ್ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ. ಹೌದು, ವಿನೂತಾಳನ್ನು ಕಳೆದ ನಾಲ್ಕು ವರ್ಷಗಳಿಂದ ಮನೆಯ ರೂಮಿನಲ್ಲಿ ಕೂಡಿಹಾಕಿ, ಬೀಗ ಹಾಕಿ ಹೋಗುತ್ತಿದ್ದ. ನಾಲ್ಕೈದು ದಿನಗಳ ಕಾಲ ಅನ್ನ-ಆಹಾರವನ್ನೂ ನೀಡುತ್ತಿರಲಿಲ್ಲವಂತೆ. ಸಾಲದ್ದಕ್ಕೆ ಕೈ ಹಾಗೂ ಕಾಲಿನ ಮೇಲೆ ಬಿಸಿನೀರು ಎರಚಿ ವಿಕ್ರ‍ಿತಿ ಮೆರೆಯುತ್ತಿದ್ದನಂತೆ. ಮಹಿಳೆಯ ಕೈಕಾಲುಗಳಿಗೆ ಬಿಸಿನೀರಿನಿಂದ ಸುಟ್ಟ ಗಾಯಗಳಾಗಿದ್ದು, ತೀವ್ರ ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ಇನ್ನು ಡಾ.ರವಿಕುಮಾರ್ ಮಾತ್ರವಲ್ಲಿ ಆಗಾಗ ಮನೆಗೆ ಬರುವ ಆತನ ತಾಯಿಯೂ ಹಿಂಸೆ ನೀಡುತ್ತಿದ್ದರಂತೆ. ಎಂಬಿಬಿಎಸ್ ಓದುತ್ತಿದ್ದ ಮಗ ಇದ್ದರೂ ತಾಯಿಗೆ ಕೊಡುವ ಚಿತ್ರಹಿಂಸೆಗೆ ಮೂಕ ಪ್ರೇಕ್ಷಕನಾಗಿದ್ದಾನೆ ಎನ್ನಲಾಗಿದೆ.

ವಿನೂತಾ ಸಹೋದರ ನೀಡಿದ ದೂರಿನ ಹಿನ್ನೆಲೆಯಲ್ಲಿ ಸದ್ಯ ಪೊಲೀಸರು ಮಹಿಳೆಯನ್ನು ಗೃಹಬಂಧನದಿಂದ ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ವೈದ್ಯ ರವಿಕುಮಾರ್ ನಾಪತ್ತೆಯಾಗಿದ್ದಾನೆ.

TAGGED:Torture of wife by doctor husband: Rescue of woman under house arrest
Share This Article
Facebook Twitter Copy Link Print
Previous Article `Disease X’ ಬಗ್ಗೆ ಎಚ್ಚರಿಕೆ ನೀಡಿದ WHO: ಈ ರೋಗ ಹೇಗೆ ಹರಡುತ್ತಿದೆ?
Next Article Panchmasali Reservation ತೀವ್ರ ಸ್ವರೂಪ ಪಡೆದ ಪಂಚಮಸಾಲಿ ಹೋರಾಟ: ಪ್ರತಿಭಟನಾಕಾರನ ಕಾಲಿಗೆ ಬೆಂಕಿ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?