Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Actor Allu Arjun ನಟ ಅಲ್ಲು ಅರ್ಜುನ್ ಗೆ 14 ದಿನ ನ್ಯಾಯಾಂಗ ಬಂಧನ
ಪ್ರಮುಖಮನರಂಜನೆ

Actor Allu Arjun ನಟ ಅಲ್ಲು ಅರ್ಜುನ್ ಗೆ 14 ದಿನ ನ್ಯಾಯಾಂಗ ಬಂಧನ

Share
1 Min Read
SHARE

newsics.com

ಹೈದರಾಬಾದ್ : ಹೈದರಾಬಾದ್ ನಲ್ಲಿ ಥಿಯೇಟರ್ ಬಳಿ ಕಾಲ್ತುಳಿತದಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ನಟ ಅಲ್ಲು ಅರ್ಜುನ್ ಅವರು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದಾರೆ.

ಇಂದು ಬೆಳಿಗ್ಗೆ ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಅವರ ನಿವಾಸದ ಬಳಿ ಬಂಧಿಸಿ ಠಾಣೆಗೆ ಕರೆದೊಯ್ದರು.

ಬಳಿಕ ಪೊಲೀಸರು ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಾಂಪಲ್ಲಿ ಕೋರ್ಟಿಗೆ ವಿಚಾರಣೆಗೆ ಹಾಜರುಪಡಿಸಿದ್ದರು. ಇದೀಗ ನಾಂಪಲ್ಲಿ ಕೋರ್ಟ್ ಅಲ್ಲು ಅರ್ಜುನ್ ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಈ ಪ್ರಕರಣದಲ್ಲಿ ಅಲ್ಲು ಅರ್ಜುನ್ ವಿರುದ್ಧ IPC ಸೆಕ್ಷನ್ 105, 118(1), ಮತ್ತು BNS 3(5) ಅಡಿಯಲ್ಲಿ ಜಾಮೀನು ರಹಿತ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣಗಳು ಸಾಮಾನ್ಯವಾಗಿ ತೊಂದರೆಗಳನ್ನು ಉಂಟುಮಾಡುವ, ಅಜಾಗರೂಕತೆ ಅಥವಾ ನಿರ್ಲಕ್ಷ್ಯದಿಂದ ಜೀವಕ್ಕೆ ಹಾನಿ ಮಾಡಿದ ಪ್ರಕರಣಗಳಿಗೆ ಸಂಬಂಧಿಸುತ್ತವೆ.

TAGGED:Actor Allu Arjun Actor Allu Arjun judicial custody for 14 days
Share This Article
Facebook Twitter Copy Link Print
Previous Article Actor Darshan 6 ತಿಂಗಳ ಬಳಿಕ ನಟ ‘ದರ್ಶನ್’ಗೆ ಜಾಮೀನು ; ಸಿಹಿ ಹಂಚಿ ಆಭಿಮಾನಿಗಳ ಸಂಭ್ರಮ
Next Article Allu Arjun Case : ಯೂಟರ್ನ್ ಹೊಡೆದ ದೂರುದಾರ

Popular Posts

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?