Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Krishna karanth no more ಬಿ.ವಿ. ಕಾರಂತರ ಸಹೋದರ, ಅದ್ಭುತ ಹಾಡುಗಾರ ಬಿ. ಕೃಷ್ಣ ಕಾರಂತ್ ಇನ್ನಿಲ್ಲ
ಕರ್ನಾಟಕಮನರಂಜನೆ

Krishna karanth no more ಬಿ.ವಿ. ಕಾರಂತರ ಸಹೋದರ, ಅದ್ಭುತ ಹಾಡುಗಾರ ಬಿ. ಕೃಷ್ಣ ಕಾರಂತ್ ಇನ್ನಿಲ್ಲ

Share
1 Min Read
SHARE

newsics.com

ಉಡುಪಿ: ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತ ಅವರು ಗುರುವಾರ ನಿಧನರಾದರು.

ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್ ( RRC) ನ ನಿವೃತ್ತ ಉದ್ಯೋಗಿಯಾಗಿದ್ದ ಕೃಷ್ಣ ಅವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಇವರ ಹಾಡಿನ ಕ್ಯಾಸೆಟ್ ಗಳು ಬಹಳ ಜನಪ್ರಿಯವಾಗಿವೆ. ರಂಗಭೂಮಿ ಉಡುಪಿಯ ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೆ, ಹಿನ್ನೆಲೆ ಹಾಡುಗಾರರಾಗಿ ಬಹಳಷ್ಟು ನಾಟಕಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸಾಂಸ್ಕೃತಿಕ ರಂಗಕ್ಕೆ ನೀಡಿರುವ ಕೊಡುಗೆಗಾಗಿ ಇವರನ್ನು ಇತ್ತೀಚೆಗೆ ರಂಗಭೂಮಿ ಉಡುಪಿ ಸಂಸ್ಥೆಯು ಗೌರವಿಸಿ ಸನ್ಮಾನಿಸಿತ್ತು.

ರಂಗಭೂಮಿಯ ಎಲ್ಲಾ ಕಾರ್ಯಕ್ರಮಗಳಿಗೆ ನಿರಂತರ ಪ್ರೋತ್ಸಾಹ ನೀಡುತ್ತಿದ್ದ ಕೃಷ್ಣ ಅವರ ಅಗಲುವಿಕೆ ಸಂಗೀತ ಹಾಗೂ ನಾಟಕ ರಂಗಕ್ಕೆ ಅಪಾರ ನಷ್ಟವಾಗಿದೆ.

ವಿದೇಶದಲ್ಲಿರುವ ಬಿ. ಕೆ. ಕಾರಂತರ ಮಗ ಬಂದ ನಂತರ, ಮೃತರ ಅಂತಿಮ ದರ್ಶನ ಹಾಗೂ ಅಂತಿಮ ವಿಧಿವಿಧಾನವು ಶುಕ್ರವಾರ (ಡಿ. 13) ಸಂಜೆ ನಡೆಯಲಿದೆ ಎಂದು ಅವರ ಬಂಧುಗಳು ತಿಳಿಸಿದ್ದಾರೆ.

ಮಾಜಿ Bigg Boss ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್

Ayyappaswamy 17 ವರ್ಷಗಳಿಂದ ಮಾತೇ ಬಾರದವನಿಗೆ ಮಾತು ಕೊಟ್ಟ ಅಯ್ಯಪ್ಪ

Kannada judgment ಇದೇ ಮೊದಲ ಬಾರಿಗೆ ಕನ್ನಡದಲ್ಲಿ ತೀರ್ಪು ಪ್ರಕಟಿಸಿದ ಹೈಕೋರ್ಟ್ ವಿಭಾಗೀಯ ಪೀಠ

D.Gukesh: ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್

JSW Energy Plant JSW ಎನರ್ಜಿ ಪ್ಲಾಂಟ್ ನಿಂದ ವಿಷಕಾರಿ ಹೊಗೆ ಆವರಿಸಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

Benefits of lip kiss ಲಿಪ್ ಕಿಸ್‌ನಿಂದಾಗುವ ಲಾಭಗಳೇನು?

Health tips : ಚಳಿಗಾಲದಲ್ಲಿ ಐಸ್ ಕ್ರೀಮ್ ತಿಂದರೆ ಏನಾಗುತ್ತದೆ ಗೊತ್ತಾ?

TAGGED:B.V. Karantara's brotherbrilliant singer B. Krishna Karant is no more
Share This Article
Facebook Twitter Copy Link Print
Previous Article ಮಾಜಿ Bigg Boss ಸ್ಪರ್ಧಿ ಡ್ರೋನ್ ಪ್ರತಾಪ್ ಅರೆಸ್ಟ್
Next Article Good Morning… ಶುಭೋದಯ, 13-12-2024, ಶುಕ್ರವಾರ, ಇಂದಿನ ಪ್ರಾರ್ಥನೆ: ಲಕ್ಷ್ಮೀ ಕಟಾಕ್ಷ ನಿಮ್ಮ ಮೇಲೆ ಸದಾ ಇರಲಿ…

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?