Krishna karanth no more ಬಿ.ವಿ. ಕಾರಂತರ ಸಹೋದರ, ಅದ್ಭುತ ಹಾಡುಗಾರ ಬಿ. ಕೃಷ್ಣ ಕಾರಂತ್ ಇನ್ನಿಲ್ಲ
newsics.com ಉಡುಪಿ: ಪ್ರಸಿದ್ಧ ರಂಗಕರ್ಮಿ ದಿವಂಗತ ಬಿ. ವಿ. ಕಾರಂತರ ಸಹೋದರ ಬಿ. ಕೃಷ್ಣ ಕಾರಂತ ಅವರು ಗುರುವಾರ ನಿಧನರಾದರು. ಉಡುಪಿ ಎಂಜಿಎಂ ಕಾಲೇಜಿನ ರೀಜನಲ್ ರಿಸರ್ಚ್ ಸೆಂಟರ್ ( RRC) ನ ನಿವೃತ್ತ ಉದ್ಯೋಗಿಯಾಗಿದ್ದ ಕೃಷ್ಣ ಅವರು ಅದ್ಭುತ ಹಾಡುಗಾರರಾಗಿದ್ದರು. ಇವರ ಸಂಗೀತ ಕಾರ್ಯಕ್ರಮಗಳು, ಇವರ ಹಾಡಿನ ಕ್ಯಾಸೆಟ್ ಗಳು ಬಹಳ ಜನಪ್ರಿಯವಾಗಿವೆ. ರಂಗಭೂಮಿ ಉಡುಪಿಯ ನಾಟಕಗಳಲ್ಲಿ ಅಭಿನಯಿಸಿದ್ದಲ್ಲದೆ, ಹಿನ್ನೆಲೆ ಹಾಡುಗಾರರಾಗಿ ಬಹಳಷ್ಟು ನಾಟಕಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಸಾಂಸ್ಕೃತಿಕ ರಂಗಕ್ಕೆ ನೀಡಿರುವ ಕೊಡುಗೆಗಾಗಿ ಇವರನ್ನು … Continue reading Krishna karanth no more ಬಿ.ವಿ. ಕಾರಂತರ ಸಹೋದರ, ಅದ್ಭುತ ಹಾಡುಗಾರ ಬಿ. ಕೃಷ್ಣ ಕಾರಂತ್ ಇನ್ನಿಲ್ಲ
Copy and paste this URL into your WordPress site to embed
Copy and paste this code into your site to embed