College student: ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು

newsics.com ಉತ್ತರ ಪ್ರದೇಶ: ಬಹ್ರೈಚ್‌ನ ಮಿಹಿನ್‌ಪುರವದಲ್ಲಿರುವ ನವಯುಗ್ ಇಂಟರ್ ಕಾಲೇಜಿನಲ್ಲಿ ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಕ್ಕೆ ಸೇಡು ತೀರಿಸಿಕೊಳ್ಳಲು ಮೂವರು ಕಾಲೇಜು ವಿದ್ಯಾರ್ಥಿಗಳು ತಮ್ಮ ತರಗತಿಯ ಶಿಕ್ಷಕರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಈ ದಾಳಿಯಲ್ಲಿ ಶಿಕ್ಷಕನಿಗೆ ಗಂಭೀರವಾಗಿ ಗಾಯವಾಗಿದ್ದು, ಈ ಭೀಕರ ಘಟನೆ ತರಗತಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮೂವರು ವಿದ್ಯಾರ್ಥಿಗಳು ಪ್ಲಾನ್ ಮಾಡಿ ಶಿಕ್ಷಕರಿಗೆ ಚಾಕುವಿನಿಂದ ಇರಿದಿರುವುದು ವಿಡಿಯೋದಲ್ಲಿ ಕಂಡು … Continue reading College student: ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಚಾಕುವಿನಿಂದ ಇರಿದ ವಿದ್ಯಾರ್ಥಿಗಳು