ಮಗಳಿಗೆ ಕಿರುಕುಳ ನೀಡಿದವನನ್ನು ಕೊಲ್ಲಲು ಕುವೈತ್ನಿಂದ ಆಂಧ್ರಕ್ಕೆ ಬಂದ ಅಪ್ಪ

newsics.com ಓಬುಲವಾರಿಪಲ್ಲಿ: ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ತಮ್ಮ ಸಂಬಂಧಿ ಪಿ. ಆಂಜನೇಯುಲು (59) ಎಂಬುವವರನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದಿದ್ದಾರೆ. ಆಂಜನೇಯ ಪ್ರಸಾದ್ ಅವರು ಡಿಸೆಂಬರ್ ಮೊದಲ ವಾರದಲ್ಲಿ ಭಾರತಕ್ಕೆ ಬಂದರು. ಡಿಸೆಂಬರ್ 6 ಮತ್ತು 7ರ ಮಧ್ಯರಾತ್ರಿಯಲ್ಲಿ ಆಂಜನೇಯುಲು ತಮ್ಮ ಮನೆಯ ಹೊರಗೆ ಮಲಗಿದ್ದಾಗ ಅವರನ್ನು ರಾಡ್ನಿಂದ ಹೊಡೆದು ಕೊಂದಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕುವೈತ್‌ಗೆ ಹಿಂತಿರುಗಿ ವೀಡಿಯೊ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ. ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ತಮ್ಮ … Continue reading ಮಗಳಿಗೆ ಕಿರುಕುಳ ನೀಡಿದವನನ್ನು ಕೊಲ್ಲಲು ಕುವೈತ್ನಿಂದ ಆಂಧ್ರಕ್ಕೆ ಬಂದ ಅಪ್ಪ