Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Nijalingappa’s house: ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಕರ್ನಾಟಕ ಸರ್ಕಾರ
ಕರ್ನಾಟಕಪ್ರಮುಖ

Nijalingappa’s house: ಮಾಜಿ ಸಿಎಂ ನಿಜಲಿಂಗಪ್ಪ ಮನೆ ಖರೀದಿಸಿದ ಕರ್ನಾಟಕ ಸರ್ಕಾರ

Share
1 Min Read
SHARE

newsics.com

ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ ಅವರ ಚಿತ್ರದುರ್ಗದ ಐತಿಹಾಸಿಕ ನಿವಾಸವನ್ನು ಕೊನೆಗೂ ಕರ್ನಾಟಕ ಸರ್ಕಾರ ಖರೀದಿಸಿದೆ. ನಾಲ್ಕು ವರ್ಷಗಳ ವಿಳಂಬದ ನಂತರ ಈ ಖರೀದಿ ಪ್ರಕ್ರಿಯೆ ಅಂತಿಮಗೊಂಡಿದ್ದು, ಮಾರುಕಟ್ಟೆ ಮೌಲ್ಯಕ್ಕಿಂತ ಕಡಿಮೆ ಬೆಲೆಗೆ ಮನೆ ಖರೀದಿಸಲಾಗಿದೆ.

ಹೌದು, ಮಾರುಕಟ್ಟೆ ಮೌಲ್ಯಕ್ಕಿಂತಲೂ ಸುಮಾರು 1 ಕೋಟಿ ರೂ. ಕಡಿಮೆ ಮೊತ್ತಕ್ಕೆ ಸರ್ಕಾರ, ನಿಜಲಿಂಗಪ್ಪ ನಿವಾಸವನ್ನು ಖರೀದಿ ಮಾಡಿದ ಬಗ್ಗೆ ವರದಿಯಾಗಿದೆ. ನಿಜಲಿಂಗಪ್ಪ ಅವರು ಬದುಕಿ, ಬಾಳಿರುವ ಚಿತ್ರದುರ್ಗದ ಮನೆಯ ಖರೀದಿಗೆ ಸರ್ಕಾರ ಉತ್ಸಾಹ ತೋರದ್ದರಿಂದ ಇತ್ತೀಚೆಗೆ ಕೆಲವು ದಿನಗಳ ಹಿಂದೆ ಅವರ ಮಗ ಎಸ್ಎನ್ ಕಿರಣಶಂಕರ್ ”ಮನೆ ಮಾರಾಟಕ್ಕಿದೆ” ಎಂದು ಜಾಹೀರಾತು ನೀಡಿದ್ದರು. ಇದರಿಂದ ಐತಿಹಾಸಿಕ ನಿವಾಸ ಖಾಸಗಿಯವರ ಪಾಲಾಗುವ ಆತಂಕ ಎದುರಾಗಿತ್ತು.

ಇದೀಗ ಅಂತಿಮವಾಗಿ, ನಾಲ್ಕು ವರ್ಷಗಳ ವಿಳಂಬದ ಬಳಿಕ ಕರ್ನಾಟಕ ಸರ್ಕಾರ ಮನೆ ಖರೀದಿಸಿದೆ. ಎಸ್ಎನ್ ಕಿರಣಶಂಕರ್ ಅವರು ಸ್ಥಳೀಯ ತಹಶೀಲ್ದಾರ್ ಮೂಲಕ ಮನೆಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದರು ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್’ ವರದಿ ಮಾಡಿದೆ. ಕಿರಣಶಂಕರ್ ಅವರು ಕರ್ನಾಟಕ ಸರ್ಕಾರದ ಮುಖ್ಯ ವಾಸ್ತುಶಿಲ್ಪಿಯಾಗಿ ಸೇವೆ ಸಲ್ಲಿಸಿದ್ದರು.

ಮಹಾತ್ಮಾ ಗಾಂಧಿಯ ಭಾಗವಹಿಸಿದ್ದ 1924 ರ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಸಂದರ್ಭದಲ್ಲೇ ಬೆಳಗಾವಿಯಲ್ಲಿನ ಐತಿಹಾಸಿಕ ನಿವಾಸ ಸರ್ಕಾರದ ಅಧೀನಕ್ಕೆ ಬಂದಿರುವುದು ವಿಶೇಷ.

TAGGED:Nijalingappa's house: Karnataka government finally bought former CM Nijalingappa's house
Share This Article
Facebook Twitter Copy Link Print
Previous Article Bigg Boss Kannada ರಜತ್ ಕಿಶನ್ ಹಾಗೂ ಧನು ನಡುವೆ ಆಗಿದ್ದೇನು?
Next Article Doctor suspended ಮದ್ಯಪಾನ ಮಾಡಿ ಆಸ್ಪತ್ರೆಗೆ ಬಂದಿದ್ದ ವೈದ್ಯಾಧಿಕಾರಿ ಅಮಾನತು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?