ಸೋಡಿಯಂ ಬಳಸಿ ಸ್ಫೋಟ: ಪ್ರತಾಪ್ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್..drone prathap ಪೊಲೀಸ್ ಕಸ್ಟಡಿಗೆ
newsics.com ಬೆಂಗಳೂರು : ನೀರಿನೊಳಗೆ ಸೋಡಿಯಂ ಹಾಕಿ ಬ್ಲಾಸ್ಟ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್, ಡ್ರೋನ್ ಪ್ರತಾಪ್ನನ್ನು 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಮಿಡಿಗೇಶಿ ಪೊಲೀಸರ ವಶಕ್ಕೆ ನೀಡಿ ತುಮಕೂರು ಜಿಲ್ಲೆಯ ಮಧುಗಿರಿ ನ್ಯಾಯಾಲಯ ಆದೇಶ ಹೊರಡಿಸಿದೆ. ನಿನ್ನೆ(ಡಿಸೆಂಬರ್ 12) ಮಿಡಿಗೇಶಿ ಪೊಲೀಸರು ಡ್ರೋನ್ ಪ್ರತಾಪ್ರನ್ನ ಬಂಧಿಸಿ ಇಂದು (ಡಿಸೆಂಬರ್ 13) ಮಧುಗಿರಿ ನ್ಯಾಯಾಲಯಕ್ಕೆ ಹಾಜರುಪಡಿಸಿ ತಮ್ಮ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದಾರೆ. ಪೊಲೀಸರ ಮನವಿ ಪುರಸ್ಕರಿಸಿದ ಕೋರ್ಟ್, ಡ್ರೋನ್ ಪ್ರತಾಪ್ನನ್ನು ಮೂರು ದಿನ … Continue reading ಸೋಡಿಯಂ ಬಳಸಿ ಸ್ಫೋಟ: ಪ್ರತಾಪ್ಗೆ ಬಿಗ್ ಶಾಕ್ ಕೊಟ್ಟ ಕೋರ್ಟ್..drone prathap ಪೊಲೀಸ್ ಕಸ್ಟಡಿಗೆ
Copy and paste this URL into your WordPress site to embed
Copy and paste this code into your site to embed